ಜಿಲ್ಲಾ ಸುದ್ದಿ
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ 41 ನವಜಾತ ಶಿಶುಗಳ ಸಾವು
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಏರ್ ಕಂಪ್ರೆಸರ್ ಕೆಟ್ಟು ಹೋಗಿರುವುದು ಸೇರಿದಂತೆ ನಾನಾ ಕಾರಣಗಳಿಗೆ ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಎರಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ…
