ರಾಜ್ಯ
ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಬಳಿ 14 ಕೋಟಿ ಅಕ್ರಮ ಸಂಪತ್ತು!
ಬೆಳಗಾವಿ: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಬೆಳಗಾವಿಯಲ್ಲಿ…
