Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: belagavi news

belagavi murder case
ಅಪರಾಧ

ಜಾತ್ರೆಗೆ ಮರಳಿದ್ದ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಭೀಕರ ಕೊಲೆ!

ಬೆಳಗಾವಿ: ಜಾತ್ರೆಗೆಂದು ಊರಿಗೆ ಮರಳಿದ್ದ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಕೊಳೆತ ಶವ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ನಿವಾಸಿ ಕಲ್ಮೇಶ ಕೋಟಿ (50) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಾಲ್ಕು ದಿನದ…

chikkodi accident
ರಾಜ್ಯ

ಬೈಕ್ ಗೆ ಲಾರಿ ಡಿಕ್ಕಿ: ಮಗಳು ಸೇರಿ ಮೂವರ ದುರ್ಮರಣ

ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಮೃತಪಟ್ಟಿದ್ದಾರೆ. ಮೃತ…

belagavi bahishkara
ರಾಜ್ಯ

ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಪ್ರೀತಿಸಿ ಮದುವೆ ಆಗಿದ್ದಕ್ಕೆ 2 ಕುಟುಂಬಗಳಿಗೆ ಬಹಿಷ್ಕಾರ, 11,000 ರೂ. ದಂಡ

ಬೆಳಗಾವಿ: ಪ್ರೀತಿ ಹಾಗೂ ಅಂತರ್ಜಾತಿ ವಿವಾಹದ ಕಾರಣಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೀಡಗಲಿ ಗ್ರಾಮದಲ್ಲಿ ಎರಡು ಕುಟುಂಬಗಳಿಗೆ ಕಳೆದ ಎರಡು ವರ್ಷಗಳಿಂದ ಅಮಾನವೀಯವಾಗಿ ‘ಸಾಮಾಜಿಕ ಬಹಿಷ್ಕಾರ’ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ನರಕಸದೃಶ ಜೀವನ: ಕೀರ್ತಿ ಹಾಗೂ ಭೂತನಾಥ ಎಂಬುವವರು…

valmiki bhavan
ರಾಜ್ಯ

ವಾಲ್ಮೀಕಿ ಭವನ ವಿವಾದ: 2 ಗುಂಪುಗಳ ನಡುವೆ ಸಂಘರ್ಷ, ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ…

ರಾಜ್ಯ

ಬೆಳಗಾವಿ ಸಕ್ಕರೆ ಕಾರ್ಖಾನಯ ಬಾಯ್ಲರ್ ಸ್ಫೋಟ: 7ಕ್ಕೇರಿದ ಮೃತರ ಸಂಖ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಗುರುವಾರ…

ರಾಜ್ಯ

ಬೆಳಗಾವಿಯ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ದುರ್ಮರಣ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಅಕ್ಷಯ ತೋಪಡೆ (45), ದೀಪಕ್ ಮುನವಳ್ಳಿ (31),…

ಅಪರಾಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್…

krishna byre gowda
ರಾಜ್ಯ

ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ…

eshwar khandre
ರಾಜ್ಯ

ಕೋರ್ಟ್ ದಿಕ್ಕು ತಪ್ಪಿಸಿ 482 ಎಕರೆ ಅರಣ್ಯ ಭೂಮಿ ವಶ: ಸಿಐಡಿ ತನಿಖೆಗೆ ಮುಂದಾದ ರಾಜ್ಯ ಸರ್ಕಾರ!

ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ…

belagavi news
ರಾಜ್ಯ

ದತ್ತ ಜಯಂತಿ ಪ್ರಸಾದ ಸೇವಿಸಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಳಗಾವಿ: ದತ್ತ ಜಯಂತಿ ಉತ್ಸವದ ಅಂಗವಾಗಿ ಡಿ. 5, 2025ರಂದು ಏರ್ಪಡಿಸಲಾಗಿದ್ದ ಮಹಾಪ್ರಸಾದ ಸೇವಿಸಿದ ನಂತರ ಸುಮಾರು 200ಕ್ಕೂ ಅಧಿಕ ಭಕ್ತಾದಿಗಳು ಸಂಶಯಿತ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಘಟನೆ ನಡೆದ ಮಹಾರಾಷ್ಟ್ರದ ಗಡಹಿಂಗ್ಲಜ ತಾಲೂಕಿನ ಸಾಂಬರೆ ಗ್ರಾಮದ…