Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: belagavi news

havery lokayukta
ರಾಜ್ಯ

ಹಾವೇರಿಯಲ್ಲಿ ಭೀಕರ ಕಾರು ಅಪಘಾತ: ಹೊತ್ತಿ ಉರಿದ ಕಾರಿನಲ್ಲಿ ಲೋಕಾಯುಕ್ತ ಇನ್ ಸ್ಪೆಕ್ಟರ್ ಸಜೀವ ದಹನ

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದ್ದರಿಂದ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಭೀಕರ ಘಟನೆ ಧಾರವಾಡದಲ್ಲಿ ಸಂಭವಿಸಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​…

belagavi news
ಅಪರಾಧ

ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಪಾಪಿ ತಾಯಿ!

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನುಷ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ…

chikkodi court
ಅಪರಾಧ

ಬೆಳಗಾವಿ: ಕೋರ್ಟ್ ಕಲಾಪದ ವೇಳೆ ಮಹಿಳೆ ಕೊಲೆಗೆ ಯತ್ನ!

ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೀನಾಕ್ಷಿ ರಾಮಚಂದ್ರ ಶಿಂಧೆ (50) ಆಸ್ಪತ್ರೆಯಲ್ಲಿ ಚಿಕಿತ್ಸೆ…

deer
ರಾಜ್ಯ

SHOCKING ಬೆಳಗಾವಿ ಮೃಗಾಲಯದಲ್ಲಿ 28 ಜಿಂಕೆಗಳ ಅಸಹಜ ಸಾವು: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಬೆಳಿಗ್ಗೆ 20 ಜಿಂಕೆಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ಕಳೆದ ಒಂದು ವಾರದಲ್ಲಿ 28 ಜಿಂಕೆಗಳು ಮೃತಪಟ್ಟಂತಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು…

farmers protest
ರಾಜ್ಯ

ಕಬ್ಬು ಬೆಳೆಗಾರರ ಜೊತೆ ಸಂಧಾನ ವಿಫಲ: ರಾಜ್ಯ ಸರ್ಕಾರಕ್ಕೆ ಗಡುವು

ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 3,500 ರೂಪಾಯಿ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿತ್ತುರುವ ರೈತರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಧಾನ ಸಭೆ ವಿಫಲವಾಗಿದೆ. ಸುವರ್ಣ ವಿಧಾನಸೌಧದ ಪ್ರವೇಶ ದ್ವಾರದ ಎದುರು ಸಮಾವೇಶಗೊಂಡಿದ್ದ ಪ್ರತಿಭಟನಾಕಾರರು ಮತ್ತು ಸರ್ಕಾರದ ಪ್ರತಿನಿಧಿಯಾಗಿ…

belagavi news
ರಾಜ್ಯ

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ 5 ಮಂದಿಗೆ ಚಾಕು ಇರಿತ

ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳು 5 ಮಂದಿಗೆ ಚಾಕು ಇರಿದ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ನವೆಂಬರ್‌ 1 ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಇಬ್ಬರ…

yatidra siddaramiah
ರಾಜಕೀಯ

ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ: ಪುತ್ರ ಯತೀಂದ್ರ ಶಾಕಿಂಗ್‌ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ…

belagvi brothers
ರಾಜ್ಯ

ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಸಾವು: ಸಾವಿನಲ್ಲೂ ಒಂದಾದ ಸೋದರರು!

ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸೋದರರು ಸಾವಿನಲ್ಲೂ ಒಂದಾದ ಮನಕಲಕುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಸಂಭವಿಸಿದೆ. ಕಪರಟ್ಟಿ ಗ್ರಾಮದಲ್ಲಿ ಶನಿವಾರ ಮುಂಜಾನೆ 10ನೇ ತರಗತಿ ವಿದ್ಯಾರ್ಥಿ ಬಾಲಕ ಸತೀಶ ಬಾಗನ್ನವರ್ (16)…

siddaramiah
ರಾಜಕೀಯ

ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿಯವರು ಭಯ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ.…

sucide
ಅಪರಾಧ

ಬೆಳಗಾವಿಯಿಂದ ಮರಳಿದ ಸ್ನೇಹಿತನ ಮೇಲೆ ಇಟ್ಟಿಗೆಯಿಂದ ಹೊಡೆದು ಕಗ್ಗೊಲೆ!

ಬೆಳಗಾವಿಯಿಂದ ವಾರದ ಹಿಂದೆಯಷ್ಟೇ ಬೆಂಗಳೂರಿಗೆ ಮರಳಿದ್ದ ವ್ಯಕ್ತಿಯನ್ನು ಸ್ನೇಹಿತರೇ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಸಮೀಪ ನಡೆದಿದೆ. ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ಬುಧವಾರ ಮಧ್ಯರಾತ್ರಿ ದೊಡ್ಡಬಳ್ಳಾಪುರದ ತ್ಯಾಗರಾಜನಗರದ ಬುಲೆಟ್ ರಘು (38) ಕೊಲೆ ಮಾಡಲಾಗಿದೆ. ಬಾಶೆಟ್ಟಿಹಳ್ಳಿಯ ಯಲಹಂಕ ರಸ್ತೆಯಲ್ಲಿ…