Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: belagavi news

byrati suresh
ರಾಜಕೀಯ

Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಸೋಮವಾರ ಆರಂಭಗೊಂಡ ಬೆಳಗಾವಿ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯತ್ನಾಳ್ ಮತ್ತು ವಿಜಯೇಂದ್ರ ನಡುವೆ…

belagavi NEWS
ಜಿಲ್ಲಾ ಸುದ್ದಿ

Belagavi: ಮೀನು ಹಿಡಿಯಲು ಹೋಗಿ ಇಬ್ಬರು ಮಕ್ಕಳ ಜೊತೆ ತಂದೆ ನೀರುಪಾಲು!

ಮೀನು ಹಿಡಿಯಲು ತೆರಳಿದ್ದ ತಂದೆ ಹಾಗೂ ಇಬ್ಬರು ಘಟಪ್ರಭಾ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಭಾನುವಾರ ಸಂಜೆ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.…

palanetra
ಜಿಲ್ಲಾ ಸುದ್ದಿ

ಬೆಳಗಾವಿ ನಾಗನೂರು ಶ್ರೀ ರುದ್ರಾಕ್ಷಿ ಮಠದ `ಸೇವಾರತ್ನ’ ಪ್ರಶಸ್ತಿಗೆ ಕನ್ನಡಪರ ಚಿಂತಕ ಪಾಲನೇತ್ರ ಆಯ್ಕೆ

ಬೆಳಗಾವಿ ಜಿಲ್ಲೆಯ ನಾಗನೂರು ಶ್ರೀರುದ್ರಾಕ್ಷಿ ಮಠದ 2024ರ ಸೇವಾರತ್ನ ಪ್ರಶಸ್ತಿಗೆ ಕನ್ನಡಪರ ಚಿಂತಕ, ಕನ್ನಡ ಹೋರಾಟಗಾರ, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ ಆಯ್ಕೆಯಾಗಿದ್ದಾರೆ. ಕರ್ನಾಟಕ ಏಕೀಕರಣ ಮತ್ತು ಭಾರತ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ನಾಗನೂರು ಶ್ರೀ ರುದ್ರಾಕ್ಷಿಮಠದ ಶತಾಯುಷಿ ಡಾ.…

sda rudranna
ಜಿಲ್ಲಾ ಸುದ್ದಿ

ತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಲಕ್ಷ್ಮೀ ಹೆಬ್ಬಾಳಕ್ಕರ್ ಪಿಎ, ತಹಸೀಲ್ದಾರ್ ಕಾರಣ?

ವರ್ಗಾವಣೆಯಿಂದ ಬೇಸತ್ತು ಬೆಳಗಾವಿಯ ತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಲಭಿಸಿದೆ. ಎಸ್ ಡಿಎ ರುದ್ರಣ್ಣ ಅವರನ್ನು ಸವದತ್ತಿ ಯಲ್ಲಮ್ಮ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಅಸಮಾಧಾನಗೊಂಡಿದ್ದ ರುದ್ರಣ್ಣ ವರ್ಗಾವಣೆ ರದ್ದುಗೊಳಿಸುವಂತೆ ಮಾಡಿದ ಮನವಿ ವಿಫಲವಾದ…

dalith homes
ಜಿಲ್ಲಾ ಸುದ್ದಿ

ಮರಕಂಬಿ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ!

ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ…

belagavi
ಅಪರಾಧ

ಕುಡಿಯಲು ಹಣ ಕೊಡದ ಅಪ್ಪನನ್ನೇ ಹೊಡೆದು ಕೊಂದ ಪಾಪಿ ಮಗ!

ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ತಂದೆಯನ್ನೇ ಮಗ ಹೊಡೆದು ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆ (49) ಹತ್ಯೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.…

belagavi family
ಜಿಲ್ಲಾ ಸುದ್ದಿ

ದುಬೈನಲ್ಲಿ ಭೀಕರ ಅಪಘಾತ: ಪ್ರವಾಸದಲ್ಲಿದ್ದ ಬೆಳಗಾವಿಯ ನಾಲ್ವರು ಸಜೀವದಹನ

ಪ್ರವಾಸಕ್ಕೆಂದು ದುಬೈ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಓಮನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗೋಕಾಕ್ ನ ನಿವಾಸಿಗಳಾದ ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತಪಟ್ಟು ದುರ್ದೈವಿಗಳು. ಹೈಮಾ ಎಂಬ ಪ್ರದೇಶದಲ್ಲಿ ಕಾರಿನಲ್ಲಿ…

gruhalaxmi
ಜಿಲ್ಲಾ ಸುದ್ದಿ

ಅನ್ನ ಕೊಡೊ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ ಅಕ್ಕಾತಾಯಿ ಆಶೀರ್ವಾದ

ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು  ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದ್ದಾರೆ. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ವಿಮಾನ ‌ನಿಲ್ದಾಣದಲ್ಲಿ‌…