ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಹೀರೇಬಾಗೇವಾಡಿ ಪೊಲೀಸರು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ದ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಗುರುವಾರ ವಿಧಾನಪರಿಷತ್ ನಲ್ಲಿ ಸಿಟಿ ರವಿ ತಮ್ಮನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಸಭಾಪತಿ …
ಜಿಲ್ಲಾ ಸುದ್ದಿರಾಜ್ಯ