ಸಿಎಂ ಬದಲಾವಣೆ ವಿಷಯ ನಿಮಗೇಕೆ?: ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಳಗಾವಿ: ಇಂದೂ ನಾನೇ ಮುಖ್ಯಮಂತ್ರಿ, ಮುಂದೇಯೂ ನಾನೇ ಮುಖ್ಯಮಂತ್ರಿ, ನನ್ನ ಪ್ರಕಾರ ಹೈಕಮಾಂಡ್ ಬೆಂಬಲವೂ ನನ್ನ ಪರವಾಗಿ ಇದೆ. ನಾನೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿ ಇರ್ತೀನಿ. ಮುಂದಿನ ಬಾರಿ ಕೂಡ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಸಮಸ್ಯೆಗಳ ಬಗ್ಗೆ…
