14,21,000 ಲಕ್ಷ ರೈತರಿಗೆ 2,249 ಕೋಟಿ ರೂ. ಪರಿಹಾರ ಜಮೆ: ಸಚಿವ ಕೃಷ್ಣಬೈರೇಗೌಡ
ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಶುಕ್ರವಾರ ವಿಧಾನ ಪರಿಷತ್ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ…
