Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: belagavi session

tb jayachandra
ದೇಶ

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದ ಟಿಬಿ ಜಯಚಂದ್ರ!

ಬೆಳಗಾವಿ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟಿಬಿ ಜಯಚಂದ್ರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಈ…

laxmi hebbalkar
ಜಿಲ್ಲಾ ಸುದ್ದಿ

ಬೆಳಗಾವಿ ಸುವರ್ಣ ಸೌಧಕ್ಕೆ ಬರಲಿರುವ 100 ‘ಗೃಹಲಕ್ಷ್ಮೀ’ಯರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸರಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಯಶಸ್ಸಾಗಿದೆ. ಹಲವು ಜನ ಫಲಾನುಭವಿಗಳು ಸರಕಾರವನ್ನು ಹರಸುತ್ತಿದ್ದಾರೆ. ನಾಳೆ (ಬುಧವಾರ) 100 ಜನ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಸುವರ್ಣಸೌಧಕ್ಕೆ ಬರುತ್ತಿದ್ದಾರೆ. ಅವರೊಂದಿಗೆ ಸಮಯ ಕಳೆಯುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ…

N.S.Boseraju
ತಾಜಾ ಸುದ್ದಿ

ವಿಫಲ ಕೊಳವೆ ಬಾವಿ ಮುಚ್ಚದಿದ್ದರೆ 25 ಸಾವಿರ ರೂ.ದಂಡ, 1 ವರ್ಷ ಜೈಲು ಮಸೂದೆಗೆ ಅಂಗೀಕಾರ

ಬೆಳಗಾವಿ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ…

sharanu prakash patil
ರಾಜ್ಯ

Belagavi ರಾಜ್ಯದ 5 ಕಡೆ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಳಗಾವಿ: ಕ್ಯಾನ್ಸರ್ ರೋಗಕ್ಕೆ ತುತ್ತಾದವರು ಚಿಕಿತ್ಸೆಗಾಗಿ ಸದಾ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ರಾಜ್ಯದ ಐದು ಕಡೆ ಕ್ಯಾನ್ಸರ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ…

dk shivakumar
ಜಿಲ್ಲಾ ಸುದ್ದಿ

ಬೆಳಗಾವಿಯಲ್ಲಿ ಒಂದು ದಿನ ತಂಗಲಿರುವ ಗಾಂಧಿ ಕುಟುಂಬ: ಡಿಕೆ ಶಿವಕುಮಾರ್

ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಡಿಸೆಂಬರ್ 26ರಂದು ಇಡೀ ದಿನ ಬೆಳಗಾವಿಯಲ್ಲಿ ತಂಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾತೋತ್ಸವ ಸಮಾರಂಭದ ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ…

ss mallikarjun
ರಾಜ್ಯ

ಎಲೆ ಚುಕ್ಕೆ ರೋಗದಿಂದ 53,977 ಹೆಕ್ಟೇರ್ ಅಡಿಕೆ ಬೆಳೆ ಹಾನಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ನಡೆದ ವಿಧಾನಸಭೆಯಲ್ಲಿ…

krishna byre gowda
ತಾಜಾ ಸುದ್ದಿ

ಬೆಂಗಳೂರಿಗೆ ಬಂಪರ್ ಉಡುಗೊರೆ: ಶಾಶ್ವತ ಮಳೆ ಹಾನಿ ತಡೆಗೆ 5000 ಕೋಟಿ ರೂ. ಯೋಜನೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಪ್ರಸಕ್ತ…

pm narendraswamy
ರಾಜ್ಯ

ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನ ಕಡ್ಡಾಯ ಬಳಕೆಗೆ SC/ST ಕಲ್ಯಾಣ ಸಮಿತಿಯ ಮೊದಲ ವರದಿ ಶಿಫಾರಸು

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿ. 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ…

eshwar khandre
ರಾಜ್ಯ

ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಳಗಾವಿ:  ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

G.parameshwar
ರಾಜ್ಯ

ಸುಮ್ಮ ಸುಮ್ಮನೆ ನಾವು ಲಾಟಿ ಚಾರ್ಜ್ ಮಾಡಿಲ್ಲ: ಸಚಿವ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಗರಂ

೨ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದನ್ನು ಗೃಹ ಸಚಿವ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದು, ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಅಧಿವೇಶನದಲ್ಲಿ ಗುರುವಾರ ನಡೆದ ವಿಧಾನಸಭೆ ಕಲಾಪದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ…