Bealagavi Session: ರಾಜ್ಯದಲ್ಲಿ 11,000 ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್
ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್…
