ರಾಜ್ಯ
ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಸಾವು: ಸಾವಿನಲ್ಲೂ ಒಂದಾದ ಸೋದರರು!
ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸೋದರರು ಸಾವಿನಲ್ಲೂ ಒಂದಾದ ಮನಕಲಕುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಸಂಭವಿಸಿದೆ. ಕಪರಟ್ಟಿ ಗ್ರಾಮದಲ್ಲಿ ಶನಿವಾರ ಮುಂಜಾನೆ 10ನೇ ತರಗತಿ ವಿದ್ಯಾರ್ಥಿ ಬಾಲಕ ಸತೀಶ ಬಾಗನ್ನವರ್ (16)…
