ರಾಜ್ಯ
ಬೆಳಗಾವಿ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನ ಕನ್ನಡಿಗರ ಪಾಲು!
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ನೂತನ ಮೇಯರ್ ಮತ್ತು ಉಪಮೇಯರ್ ಎರಡೂ ಸ್ಥಾನಗಳು ಕನ್ನಡಿಗರ ಪಾಲಾಗಿದೆ. ಈ ಮೂಲಕ ದೀರ್ಘಕಾಲದ ನಂತರ ಕನ್ನಡಿಗರು ಪಾಲಿಕೆ ಮೇಲೆ ಪೂರ್ಣ ಹಿಡಿತ ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಿ ಕಾಮಕರ ಮೇಯರ್ ಆಗಿ ಹಾಗೂ ಹನುಮಂತ ಕೊಂಗಾಲಿ…
