ದೇಶ
ಹಳಿ ತಪ್ಪಿದ ಬೆಂಗಳೂರು-ಕಾಮಕ್ಯ ಎಕ್ಸ್ ಪ್ರೆಸ್ 11 ಬೋಗಿ, ಒಬ್ಬ ಸಾವು
ಬೆಂಗಳೂರು-ಕಾಮಕ್ಯ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಹಳಿ ತಪ್ಪಿದ್ದರಿಂದ ಒಬ್ಬ ಮೃತಪಟ್ಟ ಘಟನೆ ಒಡಿಶಾದ ಕಟಕ್ ನಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಹೊರಟು ಒಡಿಶಾದ ಗುವಾಹತಿಗೆ ಪ್ರಯಾಣಿಸುತ್ತಿದ್ದ ರೈಲು ಕಟಕ್ ನ ನೆರ್ಗುಂಡಿ ರೈಲು ನಿಲ್ದಾಣದ ಸಮೀಪ ಭಾನುವಾರ ಬೆಳಿಗ್ಗೆ 11.54ಕ್ಕೆ…
