Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Tag: bengaluru accident

bengaluru accident
ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಜಾಲಿ ರೈಡಿಗೆ 5 ಸ್ನೇಹಿತರು ಬಲಿ

ಜಾಲಿ ರೈಡಿಗೆ 7 ಮಂದಿ ಮೃತಪಟ್ಟ ದಾರುಣ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತಕ್ಕೆ 5 ಯುವಕರು ಮೃತಪಟ್ಟ ದಾರುಣ ಘಟನೆ ಮಹಾಶಿವರಾತ್ರಿಯಂದೇ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ- ದಾಬಸ್‌ ಪೇಟೆ ಹೆದ್ದಾರಿಯಲ್ಲಿ 2 ದಿನಗಳ ಹಿಂದೆ ನಡೆದ…

ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪಿಯುಸಿ ವಿದ್ಯಾರ್ಥಿಗಳ ಜಾಲಿ ರೈಡ್‌ ಗೆ 7 ಜೀವ ಬಲಿ

ಕಾರೊಂದು ನಿಯಂತ್ರಣ ಕಳೆದುಕೊಂಡಿದ್ದರಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ 7 ಮಂದಿ ಮೃತಪಟ್ಟ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್​​ಪೇಟೆ ಹೆದ್ದಾರಿಯಲ್ಲಿ ಸಂಭವಿಸಿದೆ. ಹೊಸಕೋಟೆ ತಾಲೂಕಿನ ಎಂ.ಸತ್ಯವಾರ ಸಮೀಪ ಶುಕ್ರವಾರ ಮುಂಜಾನೆ ಎರಡು ಕಾರು, ಬೈಕ್‌ ಹಾಗೂ ಕ್ಯಾಂಟರ್‌ ನಡುವೆ ಸಂಭವಿಸಿದ…

child killed in bengaluru
ಬೆಂಗಳೂರು

ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಇಬ್ಬರು ಮಕ್ಕಳ ದುರ್ಮರಣ

ಖಾಸಗಿ ಬಸ್ ಹರಿದು ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ಸಂಭವಿಸಿದೆ. ಖಾಸಗಿ ಬಸ್ ಯೂ ಟರ್ನ್ ತೆಗೆದುಕೊಳ್ಳುವಾಗ ಇಬ್ಬರು ಮಕ್ಕಳಿಗೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದ ವರ್ಷಾ [2] ಮತ್ತು ಭಾನು [4] ಮೃತಪಟ್ಟಿದ್ದಾರೆ.…

devanahalli accident
ಬೆಂಗಳೂರು

ಡಿವೈಡರ್ ಗೆ ಡಿಕ್ಕಿ ಹೊಡೆದು ಹಾರಿ ಬಸ್ ಗೆ ಕಾರು ಡಿಕ್ಕಿ: ಮೂವರು ಯುವಕರ ಸಾವು

ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಾರಿದ ಕಾರು ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರು ಹೊರವಲಯದ ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೇವನಹಳ್ಳಿ ರಾಣಿ ಕ್ರಾಸ್ ಬಳಿ…

ambulance
ಬೆಂಗಳೂರು

ಬೆಂಗಳೂರಿನಲ್ಲಿ 3 ಬೈಕ್‌ ಗೆ ಡಿಕ್ಕಿ ಹೊಡೆದ ಅಂಬುಲೆನ್ಸ್:‌ ಮೂವರ ದುರ್ಮರಣ

ಅತೀ ವೇಗವಾಗಿ ಬಂದ ಅಂಬುಲೆನ್ಸ್‌ ಸಿಗ್ನಲ್‌ ನಲ್ಲಿ ನಿಂತಿದ್ದ ಮೂರು ಬೈಕ್‌ ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಶಾಂತಿನಗರ ಬಸ್‌ ನಿಲ್ದಾಣದ ಸಿಗ್ನಲ್‌ ನಲ್ಲಿ ನಿಂತಿದ್ದ ಮೂರು…

ದೇಶ

ಬೆಂಗಳೂರು- ಸೇಲಂ ನಡುವೆ ಭೀಕರ ಸರಣಿ ಅಪಘಾತ: ಮೂವರ ಸಾವು, 7 ಮಂದಿಗೆ ಗಾಯ

ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಬಳಿ ಭಾನುವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ವರ್ಷದ ಮಗು ಮೃತಪಟ್ಟು, 7 ಮಂದಿ ಗಾಯಗೊಂಡಿದ್ದಾರೆ. ಆರಂಭದಲ್ಲಿ ಟ್ರಕ್‌ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ನಿಂತಿದೆ. ಈ ವೇಳೆ ಎರಡು ಕಾರುಗಳು…

bengaluru accident
ತಾಜಾ ಸುದ್ದಿ

ಬರ್ತಡೆ ದಿನ ಲಾಂಗ್ ಡ್ರೈವ್: ಒಂದೇ ಬೈಕ್ ನಲ್ಲಿದ್ದ ಮೂವರು ಬಿಎಸ್ಸಿ ವಿದ್ಯಾರ್ಥಿಗಳ ದುರ್ಮರಣ

ಸ್ನೇಹಿತನ ಜನ್ಮದಿನದ ಸಂಭ್ರಮದಲ್ಲಿ ಲಾಂಗ್ ಡ್ರೈವ್ ಹೊರಟ್ಟಿದ್ದ ಮೂವರು ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಜಾಲ ಸಂಚಾರ ವ್ಯಾಪ್ತಿಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬುಧವಾರ ತಡರಾತ್ರಿ ಗೂಡ್ಸ್ ರೈಲಿಗೆ…