ಬೆಂಗಳೂರು
ಏರೋ ಶೋನಲ್ಲಿ ಸೂರ್ಯಕಿರಣ್ ವೈಮಾನಿಕ ತಂಡದಲ್ಲಿ ಕನ್ನಡಿಗ ಅರ್ಜುನ್!
ಬೆಂಗಳೂರು: ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನದಲ್ಲಿ ಸೋಮವಾರ ವಿಶೇಷ ಕೌಶಲ್ಯ ಪ್ರದರ್ಶಿಸಿದ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದಲ್ಲಿ ಬೆಂಗಳೂರಿನ ಅರ್ಜುನ್ ಕೆ.ಪಟೇಲ್ ಗಮನ ಸೆಳೆದಿದ್ದಾರೆ. ಜಯಮಹಲ್ ನಿವಾಸಿ ಅರ್ಜುನ್ ಕೆ.ಪಟೇಲ್, ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದ 9 ಜನ ಪೈಲಟ್‌ಗಳಲ್ಲಿ ಒಬ್ಬರಾಗಿರುವುದು…
