ಅಪರಾಧ
7.11 ಕೋಟಿ ಹಗಲು ದರೋಡೆ ಪ್ರಕರಣದ ಎಲ್ಲಾ ಆರೋಪಿಗಳು ಅರೆಸ್ಟ್!
ಬೆಂಗಳೂರು: ಹಾಡಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಮತ್ತಿಬ್ಬರು ದರೋಡೆಕೋರರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸುವ ಮೂಲಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಜಿತೇಶ್ ಹಾಗೂ ದಿನೇಶ್ ಅವರನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.…
