ತಾಜಾ ಸುದ್ದಿ
ಬೆಂಗಳೂರಿನ ಕೆಫೆ ಶೌಚಾಯಲದ ಕಸದ ಬುಟ್ಟಿಯಲ್ಲಿ ಕ್ಯಾಮರಾ ಇರಿಸಿದ್ದ ಆರೋಪಿ ಅರೆಸ್ಟ್!
ಬೆಂಗಳೂರಿನ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇರಿಸಿ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ.…
