ಬೆಂಗಳೂರು
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ 5ನೇ ಮಹಡಿಯಿಂದ ಹಾರಿ ಆರೋಪಿ ಆತ್ಮಹತ್ಯೆ
ಪೋಕ್ಸೋ ಪ್ರಕರಣದ ಆರೋಪಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕೆ.ಆರ್.ಪುರ ಆಕಾಶನಗರದ ನಿವಾಸಿ ಗೌತಮ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಶವ…
