ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು. …
u00a92022u00a0Soledad.u00a0All Right Reserved. Designed and Developed byu00a0Penci Design.