ಬೆಂಗಳೂರು
ಬೆಂಗಳೂರಿನಲ್ಲಿ ಫುಟ್ ಪಾತ್ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಕರ್ನಾಟಕ ಸೇನೆ ಮುಖಂಡ ಸೇರಿ 10 ಮಂದಿ ಅರೆಸ್ಟ್
ಬೆಂಗಳೂರು: ಬೆಂಗಳೂರಿನ ಪ್ರಮುಖ ಬಡಾವಣೆಯಾದ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಅಮಾನವೀಯವಾಗಿ ವರ್ತಿಸಿದ ಕರ್ನಾಟಕ ಸೇನೆ ಮುಖಂಡ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ. ನಮ್ಮ ಕರ್ನಾಟಕ ಸೇನೆ ಸಂಘಟನೆಯ ಬಸವರಾಜ್ ಪಡುಕೋಟೆ,…
