ರಾಜ್ಯ
ಹೋಟೆಲ್ ಗಳಿಗೆ ದಿನನಿತ್ಯ 1000 ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ: ಸಚಿವ ಕೆಎಚ್ ಮುನಿಯಪ್ಪ
ಬೆಂಗಳೂರು: ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಅಭಾವ ಹಿನ್ನೆಲೆಯಲ್ಲಿ ಹೋಟೆಲ್ ಗಳಿಗೆ ಪ್ರತೀ ನಿತ್ಯ 1000 ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
