ಐಟಿ ಕಂಪನಿಗಳಲ್ಲಿ ದಿನಕ್ಕೆ 14 ಗಂಟೆಗಳ ಕೆಲಸದ ಅವಧಿ ಸೀಮಿತಗೊಳಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ವಿಧೇಯಕ ಮಂಡನೆಗೆ ಮುಂದಾಗಿದ್ದ ರಾಜ್ಯ ಸರಕಾರ ಉದ್ದಿಮೆದಾರರ ತೀವ್ರ ವಿರೋಧದಿಂದಾಗಿ ತಡೆ ನೀಡಿತ್ತು. …
Tag: