ಚೆಡ್ಡಿಯೊಳಗೆ ತಂಬಾಕು, ಸಿಮ್ ಕಾರ್ಡ್ ಇಟ್ಟು ಜೈಲಿಗೆ ಸಾಗಿಸಲು ಯತ್ನಿಸಿದ ಮಹಿಳೆ!
ಬೆಂಗಳೂರು: ಭಾರೀ ಭದ್ರತೆಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ರಿತಿಕಾ ರೈ (27) ಬಂಧಿತ ಆರೋಪಿಯಾಗಿದ್ದು, ಆಕೆಯನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ. ಕಳೆದ ಮಾ.26ರಂದು ಮಧ್ಯಾಹ್ನ 4 ಗಂಟೆಗೆ ಸಾಮಾನ್ಯ…
