ಬೆಂಗಳೂರು
ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಮಂಗಳವಾರ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಗಿದ್ದು, ಏಪ್ರಿಲ್ 1ರಂದು ರಾತ್ರಿ ‘ಬೆಂಗಳೂರು ಕರಗ’ ನಡೆಯಲಿದೆ. ತಿಗಳರ ಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾತ್ರಿ, ಉತ್ಸವ ಮತ್ತು ಧ್ವಜಾರೋಹಣದ ಮೂಲಕ ಕರಗ ಉತ್ಸವಕ್ಕೆ ಚಾಲನೆ…
