ತ್ರಿಬಲ್ ಮರ್ಡರ್ ಮಾಡಿ ಯುವಕ ಆತ್ಮಹತ್ಯೆ: ಬೆಚ್ಚಿಬಿದ್ದ ಬೆಂಗಳೂರು
ಬೆಂಗಳೂರು: ತಾಯಿ, ಅಜ್ಜಿ ಹಾಗೂ ಬಾವ ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಯುವಕ ನಂತರ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮಾರಕಾಸ್ತ್ರದಿಂದ ಕೊಚ್ಚಿ ಮಂಗಳಮ್ಮ (55)…
