ಜಿಲ್ಲಾ ಸುದ್ದಿ
ರೈತನ ಸಾವಿಗೆ ವಕ್ಫ್ ಕಥೆ ಕಟ್ಟಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐಆರ್ ದಾಖಲು
ಆತ್ಮಹತ್ಯೆ ಮಾಡಿಕೊಂಡ ರೈತರ ಸಾವಿಗೆ ವಕ್ಫ್ ಮಂಡಳಿ ಜಮೀನು ವಶಪಡಿಸಿಕೊಂಡಿದ್ದೇ ಕಾರಣ ಎಂದು ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾವೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರುದ್ರಪ್ಪ ಚನ್ನಪ್ಪ ಬಾಳಿಕಾಯಿ ತಮ್ಮ…
