ಬೆಂಗಳೂರು
ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ
ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ ಅರಸ್ ಕುಟುಂಬದ ಸತ್ಯಾನಂದ ರಾಜೇ ಅರಸ್…
