ಬೆಂಗಳೂರು
ಬೆಂಗಳೂರಿನಲ್ಲಿ ಪುಂಡರ ಹಾವಳಿ: 2 ಕಿ.ಮೀ. ಬೆನ್ನಟ್ಟಿ ಮಹಿಳೆಗೆ ಬೈಕ್ ರೈಡರ್ ಕಿರುಕುಳ!
ಬೆಂಗಳೂರಿನಲ್ಲಿ ತಡರಾತ್ರಿ ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಸುಮಾರು 2 ಕಿ.ಮೀ. ದೂರದವರೆಗೆ ಹಿಂಬಾಲಿಸಿಕೊಂಡು ಬೈಕ್ ನಲ್ಲಿ ಮೂವರು ಪುಂಡರು ಕಿರುಕುಳ ನೀಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಗೆ ಮತ್ತೊಂದು ಸ್ಕೂಟಿಯಲ್ಲಿ ಬಂದ…
