ರಾಜ್ಯ
ಬೆಂಗಳೂರು-ಒನ್, ಕರ್ನಾಟಕ-ಒನ್ ನಲ್ಲೂ ಕೆಎಸ್ಸಾರ್ಟಿಸಿ ಟಿಕೆಟ್ ಬುಕ್ಕಿಂಗ್ ಮಾಡಬಹುದು!
ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಹಾಗೂ ಆರಾಮದಾಯಕಗೊಳಿಸಲು ಆನ್ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಕೆಎಸ್ಆರ್ಟಿಸಿ ವೆಬ್ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್ಗಳು ಹಾಗೂ ಫ್ರಾಂಚೈಸಿ ಕೌಂಟರ್ಗಳ ಜೊತೆಗೆ, ಪ್ರಯಾಣಿಕರು ಈಗ…
