Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: bengaluru police

bengaluru atm dacoity
ಅಪರಾಧ

7.11 ಕೋಟಿ ಹಗಲು ದರೋಡೆ ಪ್ರಕರಣದ ಎಲ್ಲಾ ಆರೋಪಿಗಳು ಅರೆಸ್ಟ್!

ಬೆಂಗಳೂರು: ಹಾಡಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಮತ್ತಿಬ್ಬರು ದರೋಡೆಕೋರರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸುವ ಮೂಲಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಜಿತೇಶ್‌ ಹಾಗೂ ದಿನೇಶ್‌ ಅವರನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.…

ಅಪರಾಧ

ಬೆಂಗಳೂರು ದರೋಡೆ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ 5 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣ ಭೇದಿಸಿ ಪೊಲೀಸರ ತಂಡಕ್ಕೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ದರೋಡೆ ಮಾಡಿದ್ದ 7ರಿಂದ 8 ಮಂದಿಯ ಗ್ಯಾಂಗ್ ಸಿಎಂಎಸ್ ವಾಹನದಲ್ಲಿದ್ದ 7.11 ಕೋಟಿ…

bengaluru hoax bomb
ಅಪರಾಧ

ಪ್ರೀತಿಸಿದವನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ಗುಜರಾತಿ ಮಹಿಳೆ ಅರೆಸ್ಟ್

ಪ್ರೀತಿಸಿದ ಹುಡಗನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಗುಜರಾತ್ ಮಹಿಳಾ ಟೆಕ್ಕಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ರನೆ ಜೋಶಿಲ್ಡಾ ಎಂಬಾಕೆಯನ್ನು ಬಂಧಿಸಲಾಗಿದೆ. ಈಕೆ ಬೆಂಗಳೂರಿನ 7-9 ಶಾಲೆಗಳಿಗೆ…

bengaluru student
ಅಪರಾಧ

ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭ ನಿರೋಧಕ ಮಾತ್ರೆ ಬೇಕಾ ಅಂದ ವಿದ್ಯಾರ್ಥಿ!

ಓದಿನಲ್ಲಿ ಹಿಂದೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಾಲೇಜಿನ ಶೌಚಾಲಯಕ್ಕೆ ಎಳೆದೊಯ್ದು ಕಿರಿಯ ವಿದ್ಯಾರ್ಥಿ ಅತ್ಯಾಚಾರ ಎಸಗಿದ ಭೀಬತ್ಸ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿಕ ಕಿರಿಯ ವಿದ್ಯಾರ್ಥಿ 21 ವರ್ಷದ ಜೀವನ್ ಗೌಡ ಅತ್ಯಾಚಾರ ಎಸಗಿದ್ದು,…

fake government officials
ಅಪರಾಧ

ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಉಪನ್ಯಾಸಕರ ಮನೆಯಲ್ಲಿ 1.50 ಕೋಟಿ ದೋಚಿದ ಖದೀಮರು!

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಸಿಂಧಿ ಕಾಲೇಜು ಉಪನ್ಯಾಸಕ ಗಿರಿರಾಜ್ ಕುಮಾರ್ ಅವರ ಮನೆಯಲ್ಲಿದ್ದ ಪತ್ನಿ ತಾಯಿಯನ್ನು ಬೆದರಿಸಿ 1.50 ಕೋಟಿ ನಗದು, 50 ಗ್ರಾಂ ಚಿನ್ನ ದೋಚಿದ್ದ ಚಾಲಕ ಸೇರಿ 7 ಮಂದಿಯನ್ನು ಯಲಹಂಕ ಪೊಲೀಸರು ಬಂಧಿಸುವಲ್ಲಿ  ಯಶಸ್ವಿಯಾಗಿದ್ದಾರೆ. ಈ…

ashok escorts
ರಾಜ್ಯ

ಬಿಜೆಪಿ ಮುಖಂಡ ಆರ್.ಅಶೋಕ್‌ ಬೆಂಗಾವಲು ಪಡೆ ಚಾಲಕ ಆತ್ಮಹತ್ಯೆ

ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರ ಪೊಲೀಸ್‌ ಬೆಂಗಾವಲು ಪಡೆಯ ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಪೂಜಿನಗರದ ಮನೆಯಲ್ಲಿ ಪೊಲೀಸ್‌ ಪೇದೆ ಶರಣಪ್ಪ ರಾಮಗೋಳ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಟರಾಯನಪುರ ಪೊಲೀಸರು ಘಟನಾ ಸ್ಥಳಕ್ಕೆ…

hemanth kumar singh
ಅಪರಾಧ

ಬೆಂಗಳೂರಿನಲ್ಲಿ 35 ವಿದೇಶೀಯರು ಸೇರಿ 1048 ಮಂದಿ ಅರೆಸ್ಟ್, 82.21 ಕೋಟಿ ಡ್ರಗ್ಸ್ ವಶ

ಜನವರಿ 1 ರಿಂದ ಇಲ್ಲಿಯವರೆಗೆ ಕಳೆದ 10 ತಿಂಗಳಲ್ಲಿ ಬೆಂಗಳೂರು ಪೊಲೀಸರು 35 ವಿದೇಶಿ ಪ್ರಜೆಗಳು ಸೇರಿದಂತೆ 1048 ಆರೋಪಿಗಳನ್ನು ಬಂಧಿಸಿ 81.21 ಕೋಟಿರೂ. ಮೌಲ್ಯದ ನಿಷೇದಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಮಾರಾಟ ಸರಬರಾಜು,ಶೇಖರಣೆ, ಸೇವನೆ ಸೇರಿದಂತೆ 771 ಪ್ರಕರಣಗಳಲ್ಲಿ…

bengaluru ROBBERY GANG
ಅಪರಾಧ

1 ಕೋಟಿ ಕದ್ದ ದರೋಡೆಕೋರರು ಅರ್ಧ ಗಂಟೆಯಲ್ಲೇ ಸಿಕ್ಕಿಬಿದ್ದರು!

ಅಡಿಕೆ ವ್ಯಾಪಾರಿಯಿಂದ ಒಂದು ಕೋಟಿ ರೂ. ನಗದು ದರೋಡೆ ಮಾಡಿದ್ದ 8 ಮಂದಿಯನ್ನು ದರೋಡೆಕೋರರನ್ನು ಬೆಂಗಳೂರು ಪೊಲೀಸರು ಕೇವಲ ಅರ್ಧ ಗಂಟೆಯಲ್ಲೇ ಬಂಧಿಸಿ, ಹಣ ವಾಪಸ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರಸೀಕೆರೆ ಮೂಲದ ಅಡಿಕೆ ವ್ಯಾಪಾರಿ ಹಾಗೂ ಉದ್ಯಮಿ ಮೋಟಾರಾಮ್ ಎಂಬುವರಿಂದ 1.1…

vehicle damage
ಅಪರಾಧ

ಫೇಮಸ್‌ ಆಗಲು ಒಂದೇ ರಾತ್ರಿ 25 ವಾಹನಗಳ ಜಖಂಗೊಳಿಸಿದ ಪುಂಡರು ಅರೆಸ್ಟ್

ಬೆಂಗಳೂರು: ಕುಖ್ಯಾತಿ ಹೊಂದಲು ಮನೆಯ ಮುಂಭಾಗ ರಸ್ತೆ ಬದಿ ನಿಲ್ಲಿಸಿದ್ದ ಕಾರು ಸೇರಿ 25ಕ್ಕೂ ವಾಹನಗಳ ಗಾಜುಗಳನ್ನು ಪುಂಡಾಟ ಮೆರೆದಿದ್ದ ಐವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೊಂಡೆಕೊಪ್ಪದ ಲಿಖಿತ್ , ಜಯಂತ್ ಸೇರಿ ಗ್ಯಾಂಗ್ ನಲ್ಲಿದ್ದ ಐವರನ್ನು ಬಂಧಿಸಿ ತೀವ್ರ…

karnataka police
ಅಪರಾಧ

ಡ್ರಗ್ ಪೆಡ್ಲರ್ಸ್ ಜೊತೆ ಪಾರ್ಟಿ: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ 11 ಪೊಲೀಸರು ಸಸ್ಪೆಂಡ್

ಬೆಂಗಳೂರು: ಡ್ರಗ್ ಪೆಡ್ಲರ್ಸ್ ಗಳಿಂದ ಮಾಮೂಲಿ ಪಡೆಯುತ್ತ ಅವರ ಜೊತೆ ಪಾರ್ಟಿ ಮಾಡಿದ ಇನ್ಸ್ ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11 ಮಂದಿ‌ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ ತನಿಖೆಯಲ್ಲಿ…