Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: bengaluru police

attack on acp
ಅಪರಾಧ

ಅಪ್ಪು ಸಿನಿಮಾ ಶೈಲಿಯಲ್ಲಿ ಬೆಂಗಳೂರಿನಲ್ಲಿ ನಿವೃತ್ತ ಎಸಿಪಿ ಮೇಲೆ ಹಲ್ಲೆಗೈದ ಮೂವರು ಅರೆಸ್ಟ್

ವಾಕಿಂಗ್‌ ಮುಗಿಸಿ ಮನೆಗೆ ಹೋಗುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನದ ಸರ, ಬ್ರೇಸ್‌ಲೆಟ್ ಕಸಿದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಡಿ.ಜೆ.ಹಳ್ಳಿಯ ನಿವಾಸಿಗಳಾದ ಸೈಯ್ಯದ್ ಮೊಹ್ಸಿನ್ (30),…

traffic police
ಬೆಂಗಳೂರು

ಶೇ.50 ರಿಯಾಯಿತಿಯಲ್ಲಿ ದಂಡ ಪಾವತಿಗೆ ನಾಳೆ ಅಂತಿಮ ದಿನ: ದಾಖಲೆಯ 68.59 ಕೋಟಿ ರೂ. ದಂಡ ವಸೂಲು!

ಸಂಚಾರಿ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಸಲು ಬೆಂಗಳೂರು ಸಂಚಾರಿ ಪೊಲೀಸರು ನೀಡಿದ್ದ ಅವಕಾಶ ಸೆಪ್ಟೆಂಬರ್ 12 ಶುಕ್ರವಾರ ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಸಲು ಸಂಚಾರಿ ಪೊಲೀಸರು ಆಗಸ್ಟ್ 23ರಿಂದ ಸೆಪ್ಟೆಂಬರ್…

ಅಪರಾಧ

ಬೇರೊಬ್ಬನ ಜೊತೆ ಇದ್ದ 26 ವರ್ಷದ ಗೆಳತಿಗೆ ಬೆಂಕಿ ಹಚ್ಚಿ ಕೊಂದ 52 ವರ್ಷದ ಗೆಳೆಯ!

ಬೇರೊಬ್ಬನ ಜೊತೆ ಸ್ನೇಹ ಬೆಳೆಸಿದ್ದನ್ನು ಸಹಿಸದ 52 ವರ್ಷದ ವ್ಯಕ್ತಿಯೊಬ್ಬ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ 26 ವರ್ಷದ ಗೆಳತಿಯನ್ನು ದಾರಿ ಮಧ್ಯದಲ್ಲೇ ಪೆಟ್ರೋಲ್ ಸುರಿದು ಬೆಂಕಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವನಜಾಕ್ಷಿ ಎಂಬಾಕೆಯನ್ನು ಕೊಲೆಗೈದ ಕ್ಯಾಬ್…

mobile thief gang
ಅಪರಾಧ

ಮೊಬೈಲ್ ಕದಿಯೋರು ಇವರೇ, ಕಳ್ಳರನ್ನು ಬಿಡಿಸೋರು ಇವರೇ! ಬೆಂಗಳೂರಿನಲ್ಲಿ ಚಾಲಕಿ ಗ್ಯಾಂಗ್!

ಆಂಧ್ರಪ್ರದೇಶದಿಂದ ಹುಡುಗರನ್ನು ಕರೆಸಿ ಮೊಬೈಲ್ ಕಳ್ಳತನ ಮಾಡಿ ಅವರನ್ನು ಬಿಡುಗಡೆ ಮಾಡಿಸುವ ವ್ಯವಸ್ಥಿತವಾಗಿ ಕಾರ್ಯಚರಿಸುತ್ತಿದ್ದ 6 ಮಂದಿಯ ಗ್ಯಾಂಗ್ ಅನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ನಾಗನೂರಿ ಕುಮಾರ್, ಸಾಗರ್, ಶಿವಕುಮಾರ್, ಶಿವಶಂಕರ್, ಗುಡ್ಡಸಾಬ್ ಹಾಗೂ ಹಾಲಪ್ಪ ಬಂಧಿತ ಆರೋಪಿಗಳು. ಪ್ರಮುಖ ಆರೋಪಿ…

businessmen
ಅಪರಾಧ

ಉದ್ಯಮಿಯಿಂದ 8 ವರ್ಷದಿಂದ ಚಿನ್ನಾಭರಣ ಕದಿಯುತ್ತಿದ್ದ ನೌಕರ ಅರೆಸ್ಟ್

ಉದ್ಯಮಿಯೊಬ್ಬರ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ನೌಕರನನ್ನು ಬೆಂಗಳೂರಿನ ಜಯನಗರ ಪೊಲೀಸರು ಬಂಧಿಸಿದ್ದಾರೆ. ಜಯನಗರದ 8ನೇ ಬ್ಲಾಕ್‌ನ ಸಂಗಂ ಸರ್ಕಲ್‌ನಲ್ಲಿರುವ ಗ್ರಾನೈಟ್ ಉದ್ಯಮಿಯ ಕಚೇರಿಯಲ್ಲಿ 20 ವರ್ಷಗಳಿಂದಲೂ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಎಂಬಾತನನ್ನು ಬಂಧಿಸಿರುವ ಪೊಲೀಸರು…

kalasipalya bus staion
ಅಪರಾಧ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ಮೂವರ ಬಂಧನ

ಬೆಂಗಳೂರು: ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಜಿಲೆಟಿನ್‌ ಹಾಗೂ ಡಿಟೊನೇಟರ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಗಣೇಶ್, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಬೋರ್‌ವೆಲ್ ಕಾಮಗಾರಿಗಾಗಿ ಕೋಲಾರದಿಂದ ಸ್ಫೋಟಕಗಳನ್ನ‌ ಖರೀದಿಸಿ ಚಾಮರಾಜನಗರದ ಕೊಳ್ಳೆಗಾಲಕ್ಕೆ ಕೊಂಡೊಯ್ಯುತ್ತಿದ್ದ…

gold cheat
ಅಪರಾಧ

ಒಡವೆ ಮಾಡಿ ಕೊಡ್ತೀನಿ ಅಂತ 8 ಕೆಜಿ ಚಿನ್ನ ವಂಚಿಸಿ ಮೋಜು ಮಾಡುತ್ತಿದ್ದ ಅಕ್ಕಸಾಲಿಗ ಅರೆಸ್ಟ್

ಬೆಂಗಳೂರು: ಒಡವೆ ಮಾಡಿಸಿಕೊಡುವುದಾಗಿ 8 ಕೆಜಿ ಮೌಲ್ಯದ ಗಟ್ಟಿ ಚಿನ್ನ ಕಳ್ಳತನ ಮಾಡಿ ಗೋವಾದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಅಕ್ಕಸಾಲಿಗನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅಕ್ಕಸಾಲಿಗ ಮನೀಷ್ ಕುಮಾರ್ ಸೋನಿ ಬಂಧಿತ ಆರೋಪಿ. ಒಡವೆಗಳನ್ನ ಮಾಡಿಕೊಡುತ್ತೇನೆ ಎಂದು ತಿಳಿಸಿ…

thief teche
ಅಪರಾಧ

ಬೆಟ್ಟಿಂಗ್ ನಿಂದ ಅಪ್ಪನ ಆಸ್ತಿ ಮಾರಿದ್ದು ಸಾಕಾಗದೇ ಕಳ್ಳತನಕ್ಕೆ ಇಳಿದಿದ್ದ ಬೆಂಗಳೂರಿನ ಟೆಕ್ಕಿ

ಬೆಟ್ಟಿಂಗ್ ಭೂತಕ್ಕೆ ಸಿಲುಕಿದ್ದ ಸಾಫ್ಟ್ ವೇರ್ ಇಂಜಿನಿಯರ್ ಅಪ್ಪನ ಆಸ್ತಿ ಮಾರಿದ್ದೂ ಸಾಕಾಗದೇ ಕಳ್ಳತನಕ್ಕೆ ಇಳಿದು ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಬಿಸಿಎ ಪದವೀಧರನಾಗಿದ್ದ ಕೆಎನ್ ಮೂರ್ತಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಖಾಸಗಿ ಕಂಪನಿಯಲ್ಲಿ…

mobile phone
ಅಪರಾಧ

ಕರೆ ಮಾಡಲು ನೀಡಿದ್ದ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಬೆದರಿಕೆ: ಪ್ರಶ್ನಿಸಿದ ಸೆಕ್ಯೂರೆಟಿ ಗಾರ್ಡ್ ಮೇಲೆ ಹಲ್ಲೆ!

ಬೆಂಗಳೂರು: ಕರೆ ಮಾಡಲು ನೀಡಿದ್ದ ಮೊಬೈಲ್ ಫೋನ್ ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದು, ಈ ವೇಳೆ ಪ್ರಶ್ನಿಸಿದ ಸೆಕ್ಯೂರೆಟಿ ಗಾರ್ಡ್ ಮೇಲೆ ಹಲ್ಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯನಗರದ ಪಟಾಲಮ್ಮ ದೇವಸ್ಥಾನದ ರಸ್ತೆಯಲ್ಲಿ ಜುಲೈ 3ರಂದು ಈ ಘಟನೆ ಜರುಗಿದೆ.…

infosys staff
ಅಪರಾಧ

ಶೌಚಾಲಯದಲ್ಲಿ 30 ಮಹಿಳೆಯರ ವೀಡಿಯೊ ಮಾಡಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್

ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ 30ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳ ಬಟ್ಟೆ ಬದಲಿಸುವ ದೃಶ್ಯವನ್ನು ರಹಸ್ಯವಾಗಿ ಸೆರೆಹಿಡಿದಿದ್ದ ಉದ್ಯೋಗಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಇನ್ಫೋಸಿಸ್ ಕಚೇರಿಯಲ್ಲಿ ಈ ಕೃತ್ಯ ಎಸಗುತ್ತಿದ್ದ ಆಂಧ್ರಪ್ರದೇಶ ಮೂಲದ ಸ್ವಪ್ನಿಲ್ ನಾಗೇಶ್ ಮಲಿ (28) ಎಂಬಾತನನ್ನು ಎಲೆಕ್ಟ್ರಾನಿಕ್…