ಬೆಂಗಳೂರು
ಬೆಂಗಳೂರಿನ ರೇಸ್ ಕೋರ್ಸ್ ಸ್ಥಳಾಂತರ: ಬಹುದಿನಗಳ ಬೇಡಿಕೆಗೆ ಕೊನೆಗೂ ಸರ್ಕಾರ ಅಸ್ತು
ದಶಕಗಳಿಂದ ಕೇಳಿಬರುತ್ತಿದ್ದ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರಕ್ಕೆ ಕೊನೆಗೂ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ರೇಸ್ ಕೋರ್ಸ್ ಅನ್ನು ಕುಣಿಗಲ್ ಗೆ ಸ್ಥಳಾಂತರ…
