ಅಪರಾಧ
ಬೆಂಗಳೂರಿನಲ್ಲಿ 1 ಕೋಟಿ ರೂ. ಮೌಲ್ಯದ ಪ್ರತಿಷ್ಠಿತ ಕಂಪನಿಗಳ ಗುಟ್ಕಾ, ಪಾನ್ ಮಸಾಲಾ ವಶ
ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ಪಾನ್ ಮಸಾಲಾ ಮತ್ತು ತಂಬಾಕು ಪದಾರ್ಥಗಳನ್ನು ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ನಗರದ ಯಶವಂತಪುರ ರೈಲು ನಿಲ್ದಾಣದಲ್ಲಿ…
