ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣದ ವೇಳೆ ಮಳೆ ನೀರು ನುಗ್ಗಿ ಇಬ್ಬರು ಕಾರ್ಮಿಕರು ಬಲಿ!
ಕಟ್ಟಡ ನಿರ್ಮಾಣಕ್ಕಾಗಿ ಪಾಯ ಅಗೆಯುತ್ತಿದ್ದಾಗ ಮಳೆ ನೀರು ನುಗ್ಗಿದ್ದರಿಂದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ಸಂಭವಿಸಿದೆ. ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಸೋಮವಾರ ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಪಾಯದಲ್ಲಿನ ಮಣ್ಣು ಕುಸಿದು ಆಂಧ್ರ ಪ್ರದೇಶ ಮೂಲದ ಜೆ.ಶಿವಾ…
