ಬೆಂಗಳೂರು
ಬೆಂಗಳೂರಿನಲ್ಲಿ 3000 ಕೋಟಿ ವೆಚ್ಚದಲ್ಲಿ 450 ಕಿ.ಮೀ. ಉದ್ದದ ವೈಟ್ ಟಾಪಿಂಗ್
ಬೆಂಗಳೂರಿನಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ…
