ಬೆಂಗಳೂರು
ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೊಸ ರೂಪ ನೀಡಿಯೇ ಸಿದ್ಧ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ರಾಮನಗರದ ನಗರ ಪ್ರದೇಶ ಮಾತ್ರವಲ್ಲ, ಇಡೀ ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೊಸ ರೂಪ ನೀಡಬೇಕು ಎಂಬುದು ನನ್ನ ಸಂಕಲ್ಪ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಮಾರ್ ಹೇಳಿದ್ದಾರೆ. ರಾಮನಗರದ ನಗರಸಭೆ ಅಧ್ಯಕ್ಷರಾದ ಕೆ.ಶೇಷಾದ್ರಿ ನೇತೃತ್ವದಲ್ಲಿ ರಾಮನಗರದ ರೈತ ಮುಖಂಡರು ಹಾಗೂ ನಾಗರಿಕರು…
