Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: bengaluru stampede

chinnaswamy stadium
ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ವಿಶ್ವಕಪ್‌ ಪಂದ್ಯ ನಡೆಸಲು 17 ಷರತ್ತು ವಿಧಿಸಿದ ಪೊಲೀಸರು!

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) 17 ಷರತ್ತುಗಳನ್ನು ಪಾಲಿಸಲು ಎಂದು ರಾಜ್ಯ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಂತಾರಾಷ್ಟ್ರೀಯ ಪಂದ್ಯಕ್ಕೆ ಕ್ರೀಡಾಂಗಣವನ್ನು ಮರುಮೌಲ್ಯಮಾಪನ ಮಾಡಿ ಯೋಗ್ಯವೆಂದು ಘೋಷಿಸುವ…

vidhana souda
ಕ್ರೀಡೆ

ಆರ್ ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಸಮಿತಿ ನೀಡಿದ ವರದಿಯಲ್ಲಿ ಕಾಲ್ತುಳಿತ ದುರಂತಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಆರ್…

bengaluru stampede
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ಸಿಎಂಗೆ ಕುನ್ಹಾ ವರದಿ ಸಲ್ಲಿಕೆ

ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಕುನ್ಹಾ ನೇತೃತ್ವದ ಸಮಿತಿ ನೀಡಿದ ವರದಿ ಸ್ವೀಕರಿಸಿದ ನಂತರ ಮಾಧ್ಯಮದೊಂದಿಗೆ ಅವರು ಮಾತನಾಡಿದರು.…

rcb fans
ರಾಜ್ಯ

ಕಾಲ್ತುಳಿತ ದುರಂತ ತಡೆಗೆ ಜನದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಪುನರಾವರ್ತಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಜನದಟ್ಟಣೆ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯು ಮಂಗಳವಾರ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ  ಬಿಡುಗಡೆ ಮಾಡಿದೆ.…

ips officer vijay kumar
ಕಾನೂನು

ಕಾಲ್ತುಳಿತ ದುರಂತಕ್ಕೆ ಆರ್ ಸಿಬಿ ಎಡವಟ್ಟೆ ಕಾರಣ: ಪೊಲೀಸರ ಅಮಾನತು ಶಿಕ್ಷೆ ವಾಪಸ್ ಗೆ ಸೂಚನೆ!

ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವಿಗೆ ಆರ್ ಸಿಬಿ ಮಾಡಿದ ಎಡವಟ್ಟೇ ಕಾರಣ. ಅತ್ಯಲ್ಪ ಅವಧಿಯಲ್ಲಿ ಮ್ಯಾಜಿಕ್ ಮಾಡಲು ಪೊಲೀಸರೇನು ದೇವರಲ್ಲ, ಅವರು ಮನುಷ್ಯರೇ ಎಂದು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಹೇಳಿದೆ. ಐಪಿಎಲ್ ಗೆದ್ದ ಆರ್ ಸಿಬಿ ತಂಡದ…

police commissioner dayanand
ಬೆಂಗಳೂರು

ಬೆಂಗಳೂರು ಕಾಲ್ತುಳಿತ ಪ್ರಕರಣ: ಪೊಲೀಸ್ ಆಯುಕ್ತ ದಯಾನಂದ್ ಅಮಾನತು ಎತ್ತಿಹಿಡಿದ ಕೇಂದ್ರ

ಬೆಂಗಳೂರು:  ಆರ್ ಸಿಬಿ ಐಪಿಎಲ್ ಗೆದ್ದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ರಾಜ್ಯ ಸರ್ಕಾರ ಆದೇಶವನ್ನು ಕೇಂದ್ರ ಸರ್ಕಾರ ಎತ್ತಿ ಹಿಡಿದಿದೆ, ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ…

siddaramiah
ರಾಜ್ಯ

1983ರಿಂದ ಶಾಸಕನಾಗಿದ್ದೀನಿ, ಇಂಥ ಕಾಲ್ತುಳಿತ ಘಟನೆ ನೋಡಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ…

karnataka high court
ಕಾನೂನು

ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ, ಕೆಎಸ್ ಸಿಎಗೆ ಹೈಕೋರ್ಟ್ ನೋಟಿಸ್ ಜಾರಿ

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಆರ್ ಸಿಬಿ, ಡಿಎನ್ ಎ ಮತ್ತು ಕೆಎಸ್ ಸಿಎಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ…

karnataka high court
ಕಾನೂನು

ಆರ್ ಸಿಬಿ ಸಂಭ್ರಮದಲ್ಲಿ ದುರಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಖಡಕ್ ಪ್ರಶ್ನೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 9 ಮಂದಿ ಮೃತಪಟ್ಟ ಘಟನೆ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಪ್ರಶ್ನೆಗಳನ್ನು ಕೇಳಿದೆ. ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗೆ ಉತ್ತರ ನೀಡಿರುವ ರಾಜ್ಯ ಸರಕಾರ,…

virat kohli
ಬೆಂಗಳೂರು

ಬೆಂಗಳೂರು ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಆರ್ ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆ ವಿರಾಟ್ ಕೊಹ್ಲಿ ವಿರುದ್ಧ ದೂರು…