ಬೆಂಗಳೂರು
ಫುಟ್ ಪಾತ್ ಆಯಿತು ಈಗ ಅನಾಥ ವಾಹನಗಳ ಮೇಲೆ ಜಿಬಿಎ ಕಣ್ಣು!
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳಲ್ಲಿ ಜಿಬಿಎ(GBA) ಕಾಯ್ದೆ 2024, ಸೆಕ್ಷನ್ 324ರ ಅನ್ವಯ ಜುಲೈ 10 ರಿಂದ ಅನಾಥ ವಾಹನಗಳ ತೆರವು ಕಾರ್ಯವನ್ನು ಆರಂಭಿಸಲಾಗುತ್ತಿದೆ. ಸಮಸ್ತ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ, 10ನೇ ಜುಲೈ 2026 ರಿಂದ ಅನ್ವಯವಾಗುವಂತೆ,…
