ಬೆಂಗಳೂರು
ವಾಹನ ಸವಾರರಿಗೆ ಬಿಗ್ ಶಾಕ್: ನಂಬರ್ ಪ್ಲೇಟ್ ಇಲ್ಲದ ವಾಹನ ಚಲಾಯಿಸಿದರೆ ಕೇಸ್ ಫಿಕ್ಸ್!
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಚಲಾಯಿಸಿದರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ನಗರ ಪೊಲೀಸರು ಮುಂದಾಗಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಏಕೆ ಇಷ್ಟು ಕಠಿಣ ಕ್ರಮ ಎಂದರೆ, ಕೆಲವರು ಸಂಚಾರ ನಿಯಮ ಉಲ್ಲಂಘನೆ…
