ಅಪರಾಧ
ನಟ ದರ್ಶನ್ ಪ್ರಕರಣ ಮಾದರಿಯಲ್ಲಿ ಯುವಕನ ಮೇಲೆ ಯುವತಿ ಸ್ನೇಹಿತರಿಂದ ಮಾರಣಾಂತಿಕ ಹಲ್ಲೆ
ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಮಾದರಿಯಲ್ಲಿ ಯುವಕನ ಮೇಲೆ ಯುವತಿಯ ಸ್ನೇಹಿತರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ನನ್ನ ಹುಡುಗಿಗೆ ಫೋನ್, ಮೆಸೆಜ್…
