Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

neeraj chopra
ಕ್ರೀಡೆ

BREAKING ಬೆಂಗಳೂರಿನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ವಿಶ್ವದ ಅಗ್ರಮಾನ್ಯ ಹಾಗೂ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಬೆಂಗಳೂರಿನಲ್ಲಿ ನಡೆದ ಕ್ಲಾಸಿಕ್ 2025 ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಜಾವೆಲಿನ್ ಸ್ಪರ್ಧೆಯಲ್ಲಿ ತಮ್ಮ…

farmer death
ರಾಜ್ಯ

ಪ್ರತಿಭಟನೆಗೆ ಬಂದಿದ್ದ ರೈತ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಭೂಸ್ವಾಧೀನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ರೈತ ಮೆಜೆಸ್ಟಿಕ್ ರಸ್ತೆಯಲ್ಲಿ  ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕರುಬರ ಹುಂಡಿ ನಿವಾಸಿ ಈಶ್ವರ್ (50) ಮೃತಪಟ್ಟಿದ್ದಾರೆ. ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ…

ferari
ಬೆಂಗಳೂರು

1.58 ಕೋಟಿ ತೆರಿಗೆ ಕಟ್ಟದೇ ಬೆಂಗಳೂರಿನಲ್ಲಿ ಸುತ್ತಾಡುತ್ತಿದ್ದ ಫೆರಾರಿ ಕಾರು ಸೀಜ್!

ಬೆಂಗಳೂರು: ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸದೇ ಬೇಕಾಬಿಟ್ಟಿ ಸಂಚರಿಸುತ್ತಾ ಮಜಾ ಮಾಡುತ್ತಿದ್ದ ಫೆರಾರಿ ಕಾರನ್ನು ವಶಕ್ಕೆ ಪಡೆದ ಆರ್ ಟಿ ಓ ಅಧಿಕಾರಿಗಳು ಮಾಲೀಕನಿಗೆ ಬಿಸಿ ಮುಟ್ಟಿಸಿದ್ದಾರೆ. ಸುಮಾರು 7.5 ಕೋಟಿ ರೂ. ಮೌಲ್ಯದ ಫೆರಾರಿ ಕಾರಿನ ಮೇಲೆ 1.58 ಕೋಟಿ…

thief in bengaluru
ಅಪರಾಧ

ಯೂಟ್ಯೂಬ್ ನೋಡಿ 140 ಮನೆಗೆ ಕನ್ನ ಹಾಕಿದ ಕಿಲಾಡಿ ಕಳ್ಳ!

ಯೂಟ್ಯೂಬ್ ನೋಡಿ ಹೊಸ ಮಾದರಿಯಲ್ಲಿ ಕಳ್ಳತನ ಮಾಡುವುದನ್ನು ಕಲಿತು ಬೆಂಗಳೂರಿನಲ್ಲಿ 140ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಕಿಲಾಡಿ ಕಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯ ಪ್ರಕಾಶ್ ಅಲಿಯಾಸ್ ಬಾಲಾಜಿ (43) ಎಂಬಾತನನ್ನು ಬಂಧಿಸಲಾಗಿದ್ದು, 779 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.…

hdk
ರಾಜಕೀಯ

ನಾನು ಶಾಶ್ವತ ಪರಿಹಾರದ ಪಂಚರತ್ನ ಘೋಷಿಸಿದೆ, ಜನ ಅಗ್ಗದ ಪಂಚ ಗ್ಯಾರಂಟಿಗೆ ಮಾರು ಹೋದರು: ಹೆಚ್.ಡಿ. ಕುಮಾರಸ್ವಾಮಿ ಬೇಸರ

ಬೆಂಗಳೂರು: ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ಮನೆ ಸೇರಿದಂತೆ ನಾನು ಪಂಚರತ್ನ ಎಂಬ ಐದು ಶಾಶ್ವತ ಕಾರ್ಯಕ್ರಮಗಳನ್ನು ಕೊಡಲು ನಿರ್ಧರಿಸಿದ್ದೆ. ಆದರೆ, ಜನರು ಪಂಚ ಗ್ಯಾರಂಟಿ ಎಂಬ ಅಗ್ಗದ ಕಾರ್ಯಕ್ರಮಗಳಿಗೆ ಮರು ಹೋದರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

siddaramiah
ಬೆಂಗಳೂರು

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ…

old coupls sucide
ಬೆಂಗಳೂರು

ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ನೊಂದು ಹೆತ್ತವರು ಆತ್ಮಹತ್ಯೆ

ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ನೊಂದ ವೃದ್ದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆಪಿ ನಗರದ 8ನೇ ಅಡ್ಡರಸ್ತೆಯಲ್ಲಿರುವ ಕಮಲಮ್ಮ ಅಂಡ್ ರಾಮಕೃಷ್ಣಪ್ಪ ವೃದ್ಧಾಶ್ರಮದಲ್ಲಿ ಕೃಷ್ಣಮೂರ್ತಿ (81) ಮತ್ತು ರಾಧಾ (74) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊಸೆ…

ಅಪರಾಧ

ಪ್ರೇಯಸಿಯ ಕಿರುಕುಳ ತಾಳಲಾರದೇ ವೀಡಿಯೋ ಮಾಡಿ ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾರದೇ ಯುವಕ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಜೂನ್13ರಂದು ರಾಜಘಟ್ಟ ಗ್ರಾಮದ ಕೆರೆ ಬಳಿ ಸೆಲ್ಫಿ ವಿಡಿಯೋ ಮಾಡಿ ಮಂಜುನಾಥ್ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವತಿ…

eshwar khandre
ಬೆಂಗಳೂರು

ಬೆಂಗಳೂರಿನಲ್ಲಿ 4000 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ!

ಬೆಂಗಳೂರು: ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್…

ಜಿಲ್ಲಾ ಸುದ್ದಿ

ಮಂಡ್ಯದಿಂದ 500 ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನಾ ರ‍್ಯಾಲಿ

ಮಂಡ್ಯ: ರಾಜ್ಯ ಸರ್ಕಾರದಿಂದ ಕಾನೂನಾತ್ಮಕವಾಗಿ ಹಾಗೂ ನಿರ್ದಿಷ್ಟ ನಿಯಮಗಳನ್ನು ರೂಪಿಸುವ ಮೂಲಕ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಗ್ಗೆ 500 ಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರ ವತಿಯಿಂದ ಮಂಡ್ಯದಿಂದ ಬೆಂಗಳೂರಿನ ವಿಧಾನಸೌದಕ್ಕೆ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ತಮಗೆ…