ವಿರಾಟ್ ಕೊಹ್ಲಿ ಒಡೆತನದ ಬೆಂಗಳೂರು ಪಬ್ ವಿರುದ್ಧ ಎಫ್ ಐಆರ್ ದಾಖಲು!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ ಅಂಡ್…
