ಕಣ್ಣಿಗೆ ಖಾರದಪುಡಿ ಎರಚಿ, 14 ಬಾರಿ ಚಾಕು ಇರಿದು ಮಾಜಿ ಡಿಜಿಪಿ ಓಂಪ್ರಕಾಶ್ ಹತ್ಯೆ!
ಬೆಂಗಳೂರು: ಕರ್ನಾಟಕದ ಮಾಜಿ ಡಿಜಿಪಿ ಓಂಪ್ರಕಾಶ್ ಅವರನ್ನು ಬೆಂಗಳೂರಿನ ತಮ್ಮ ಮನೆಯಲ್ಲಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಚಾರಣೆ ಆರಂಭಿಸಿರುವ ಪೊಲೀಸರು ಊಹಿಸಲು ಆಗದ ಆಘಾತಕಾರಿ ವಿಷಯಗಳು ಕಂಡು ಆಘಾತಕ್ಕೆ ಒಳಗಾಗಿದ್ದಾರೆ. ನಗರದ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ…
