Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

cyber crime
ಅಪರಾಧ

ಬೆಂಗಳೂರಿನಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಕೇಂದ್ರ ಸ್ಥಾಪನೆ

ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ರಾಜ್ಯ ಸರಕಾರವು ದೇಶದಲ್ಲೇ ಮೊದಲ ಬಾರಿಗೆ ಸೈಬರ್ ಕಮಾಂಡ್ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದೆ. ನೂತನ ಸೈಬರ್ ಕಮಾಂಡ್ ಸೆಂಟರ್‌ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ…

accidnet
ಬೆಂಗಳೂರು

ಬೆಂಗಳೂರು: ಸೇತುವೆಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ದುರ್ಮರಣ, ಮೊಮ್ಮಕ್ಕಳು ಪಾರು!

ಬೆಂಗಳೂರು: ಕಾರು ಸೇತುವೆಗೆ ಡಿಕ್ಕಿ ಹೊಡೆದು ಪತಿ, ಪತ್ನಿ,ಮಗಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಪಾರಾಗಿರುವ ದುರ್ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮಲ್ಲೇಶ್ವರದ ಗೋಪಾಲ (60), ಪತ್ನಿ ಶಶಿಕಲಾ (54) ಮತ್ತು ಪುತ್ರಿ…

kl rahul- virat kohli
ಕ್ರೀಡೆ

IPL 2025: ಮನೆಯಂಗಳದಲ್ಲಿ ರಾಹುಲ್ ಮಿಂಚಲಿ, ಆರ್ ಸಿಬಿ ಗೆಲ್ಲಲಿ!

ತವರಿನ ಹುಡುಗ ಕೆಎಲ್ ರಾಹುಲ್ ಮಿಂಚಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಅಭಿಮಾನಿಗಳು ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಹಾರೈಸುವಂತಾಗಿದೆ. ಅಜೇಯರಾಗಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು…

force
ಬೆಂಗಳೂರು

ರಕ್ಷಣಾ ಪಡೆಗಳಿಗೆ 2900 ಗೂರ್ಖಾ ವಾಹನ ಪೂರೈಸಲಿರುವ ಫೋರ್ಸ್ ಮೋಟಾರ್ಸ್

ಬೆಂಗಳೂರು:  ದೃಢವಾದ ಮತ್ತು ವಿಶ್ವಾಸಾರ್ಹ ವಾಹನಗಳ ಪ್ರಮುಖ ತಯಾರಕರಾದ ಫೋರ್ಸ್ ಮೋಟಾರ್ಸ್ ಲಿಮಿಟೆಡ್, ಭಾರತೀಯ ರಕ್ಷಣಾ ಪಡೆಗಳಿಂದ 2,978 ವಾಹನಗಳ ಹೆಗ್ಗುರುತು ಆದೇಶವನ್ನು ಹೆಮ್ಮೆಯಿಂದ ಘೋಷಿಸಿದೆ. ಈ ಮಹತ್ವದ ಆದೇಶವು ಫೋರ್ಸ್ ಮೋಟಾರ್ಸ್ ತನ್ನ ಬಲವಾದ ಶ್ರೇಣಿಯ ಸಾಮಾನ್ಯ ಸೇವಾ ವಾಹನಗಳ…

arrest
ಅಪರಾಧ

ಸ್ನೇಹಿತನ 2.47 ಕೋಟಿ ದೋಚಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಕನಕಪುರದ ಬಳಿಯಿದ್ದ ಜಮೀನು ಮಾರಾಟದ ಹಣವನ್ನು ತೆಗೆದುಕೊಂಡು ಬರುವಾಗ ಹೊಂಚು ಹಾಕಿ ಸ್ನೇಹಿತನೇ ಮತ್ತೊಬ್ಬನ ಜೊತೆ ಸೇರಿ 2.47 ಕೋಟಿ‌ ನಗದು ಹಾಗೂ ಇನ್ನೋವಾ ಕಾರು ಕಳವು ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಬೇಧಿಸಿರುವ ಸುಬ್ರಮಣ್ಯಪುರ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

dcc manjunath gowda
ರಾಜ್ಯ

ಡಿಸಿಸಿ ಬ್ಯಾಂಕ್ ಹಗರಣ: ಬೆಂಗಳೂರು, ಶಿವಮೊಗ್ಗ ಸೇರಿ 8 ಕಡೆ ಇಡಿ ದಾಳಿ

ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಿಗ್ಗೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ 8 ಕಡೆ ದಾಳಿ ನಡೆಸಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಇಟ್ಟು 62 ಕೋಟಿ ರೂ. ಸಾಲ ಪಡೆದ ಹಗರಣದ ಕುರಿತು ದಾಳಿ ನಡೆಸಿರುವ…

air india
ಬೆಂಗಳೂರು

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಕೇಂದ್ರ ತಂಡದಿಂದ ಸ್ಥಳ ಸಮೀಕ್ಷೆ

ಬೆಂಗಳೂರು: ನಗರದ ಬಳಿ ಎರಡನೇ ವಿಮಾನ ನಿಲ್ದಾಣದ ಸಂಬಂಧ ಸ್ಥಳಗಳ ಸಮೀಕ್ಷೆ ನಡೆಸಲೆಂದು ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ತಂಡವು ಸೋಮವಾರ ನಗರಕ್ಕೆ ಆಗಮಿಸಿದೆ. ರಾಜ್ಯ ಸರ್ಕಾರ ಗುರುತಿಸಿ ಪ್ರಸ್ತಾವನೆ ಸಲ್ಲಿಸಿರುವ 3 ಸ್ಥಳಗಳಿಗೆ ತಂಡವು ಭೇಟಿ…

siddaramiah
ರಾಜ್ಯ

ಮೇ 1 ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ…

sanjana
ಮನರಂಜನೆ

ನಟಿ ಸಂಜನಾ ಗಲ್ರಾನಿಗೆ ವಂಚಿಸಿದವನಿಗೆ 61 ಲಕ್ಷ ರೂ. ದಂಡ, 6 ತಿಂಗಳು ಜೈಲು!

ಬೆಂಗಳೂರು: ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಕ್ಯಾಸಿನೊ ವ್ಯವಸ್ಥಾಪಕನಿಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್…

sagar khandre
ಬೆಂಗಳೂರು

ಸಚಿವರ ಪುತ್ರ, ಸಂಸದ ಸಾಗರ್ ಖಂಡ್ರೆ ಮನೆಗೆ ಕರೆಂಟ್ ಕಟ್: ಎಫ್ಐಆರ್ ದಾಖಲು

ಬೆಂಗಳೂರು: ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಅವರ ಪುತ್ರ ಸಂಸದ ಸಾಗರ್ ಖಂಡ್ರೆ ಅವರ ನಗರದ ಮನೆಯ ವಿದ್ಯುತ್ ಕಡಿತಗೊಳಿಸಿದ ವ್ಯಕ್ತಿಗಳ ವಿರುದ್ಧ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ವಿಧಾನಸೌಧ ಬಳಿಯ‌ ಶ್ರೀ ಕೃಷ್ಣ ಅರ್ಪಾಟಮೆಂಟ್ ನ ನಂ-103,…