Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

ಬೆಂಗಳೂರು

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರವರೆಗೆ ಪಬ್ ಓಪನ್?

ಬೆಂಗಳೂರು: ಅಂತಾರಾಷ್ಟ್ರೀಯ ನಗರವಾಗಿರುವ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಹೆಚ್. ಎಸ್ ಗೋಪಿನಾಥ್ ಪ್ರಶ್ನೆಗೆ…

ಬೆಂಗಳೂರು

ಹೋಳಿ ಸಂಭ್ರಮದಲ್ಲೆ ಎಣ್ಣೆ ಪಾರ್ಟಿ ವೇಳೆ ಹೊಡೆದಾಟ: ಮೂವರು ಬಿಹಾರಿಗಳ ಸಾವು

ಹೋಳಿ ಆಚರಣೆ ವೇಳೆ ಕುಡಿದ ನಶೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಮೂವರು ಬಿಹಾರಿಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ…

drugs
ಅಪರಾಧ

ಮಂಗಳೂರಿನಲ್ಲಿ 74 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶೀ ಮಹಿಳೆಯರು ಅರೆಸ್ಟ್

ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲ ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಬಂದು ಎಲೆಕ್ಟ್ರಾನಿಕ್ ಸಿಟಿ ಆಗಮಿಸಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದೇವೆ. ದಕ್ಷಿಣ ಆಫ್ರಿಕಾ ಮೂಲದ ಬಂಬಾ…

sdpi
ರಾಜ್ಯ

ಬೆಂಗಳೂರು ಸೇರಿ ದೇಶಾದ್ಯಂತ SDPI ಕಚೇರಿ ಮೇಲೆ ಇಡಿ ದಾಳಿ!

ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ…

Actress ranya
ಮನರಂಜನೆ

12 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಾಣೆ: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ!

12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಾಟ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿದೇಶದಿಂದ ದೆಹಲಿ ಮಾರ್ಗವಾಗಿ 4.18 ಕೆಜಿ ತೂಕದ ಚಿನ್ನವನ್ನು ಕಳ್ಳಸಾಗಾಣೆ ಮಾಡುವಾಗ ಬೆಂಗಳೂರು ವಿಮಾನ…

Convocation
ಬೆಂಗಳೂರು

ಪ್ರಾಕ್ರಮಿಕಾ ವೊಕೇಶನಲ್ ಇನ್‍ಸ್ಟಿಟ್ಯೂಟ್ ವತಿಯಿಂದ ನ್ಯೂರೋಡೈವಜೆರ್ಂಟ್ ವೃತ್ತಿಪರರಿಗೆ ಘಟಿಕೋತ್ಸವ

ಬೆಂಗಳೂರು: ಪ್ರಾಕ್ರಮಿಕಾ ವೃತ್ತಿಪರ ಸಂಸ್ಥೆ (ಪಿವಿಐ), ತನ್ನ ಸಹ ಕಂಪನಿಗಳಾದ ಎಂಪ್ಲುಸಿವ್ ತರಬೇತಿ ಕೇಂದ್ರ ಮತ್ತು ಮುದಿತಾ ಕ್ರಿಯೇಟಿವ್ ಸ್ಕೂಲ್ ಸಹಯೋಗದಲ್ಲಿ ಬೆಂಗಳೂರಿನ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ತನ್ನ ಎರಡನೇ ಘಟಿಕೋತ್ಸವ ಸಮಾರಂಭವನ್ನು ಹೆಮ್ಮೆಯಿಂದ ಆಯೋಜಿಸಿತ್ತು. ಈ ಭವ್ಯ ಕಾರ್ಯಕ್ರಮವು…

delhi capitals
ಕ್ರೀಡೆ

ಆರ್ ಸಿಬಿಗೆ ಸತತ 4ನೇ ಸೋಲು: ಪ್ಲೇಆಫ್ ಗೆ ಡೆಲ್ಲಿ ಕ್ಯಾಪಿಟಲ್ಸ್ ಲಗ್ಗೆ

ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಮತ್ತು ಜೆಸ್ ಜೊನಸೆನ್ ಅವರ ಅಜೇಯ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ಗಳ ಭರ್ಜರಿ ಜಯದೊಂದಿಗೆ ಡಬ್ಲೂಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಪ್ರವೇಶಿಸಿದರೆ, ತವರಿನ ಅಭಿಮಾನಿಗಳ ಸಮ್ಮುಖದಲ್ಲೂ ಉತ್ತಮ ಪ್ರದರ್ಶನ ನೀಡಲು…

bmtc
ಬೆಂಗಳೂರು

2 ಬಿಎಂಟಿಸಿ ಬಸ್ ನಡುವೆ ಆಟೋ ಅಪ್ಪಚ್ಚಿ: ಚಾಲಕ, ಪ್ರಯಾಣಿಕ ಸಾವು

ಎರಡು ಬಿಎಂಟಿಸಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಮಧ್ಯದಲ್ಲಿ ಸಿಲುಕಿದ ಆಟೋ ಅಪ್ಪಚ್ಚಿ ಆಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಹನುಂತನಗರದ ಸೀತಾ ವೃತ್ತದ ಬಳಿ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಆಟೋ…

mb patil
ರಾಜ್ಯ

ಅಂತರಿಕ ಕಚ್ಚಾಟದಿಂದ ಲಿಂಗಾಯತರ ಜನಸಂಖ್ಯೆ 65 ಲಕ್ಷಕ್ಕೆ ಇಳಿಕೆ: ಸಚಿವ ಎಂಬಿ ಪಾಟೀಲ್ ವಿಷಾದ

ಬೆಂಗಳೂರು: ಅಂತರಿಕ ಕಚ್ಚಾಟದಿಂದ ರಾಜ್ಯದಲ್ಲಿದ್ದ 2 ಕೋಟಿಗಳಿಷ್ಟಿದ್ದ ಲಿಂಗಾಯತರ ಜನಸಂಖ್ಯೆ 65 ಲಕ್ಷಕ್ಕೆ ಇಳಿದಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯಾಧ್ಯಕ್ಷರೂ ಆದ ಬೃಹತ್ ಕೈಗಾರಿಕ ಸಚಿವ ಎಂ‌ ಬಿ ಪಾಟೀಲ್‌ ಎಂದು ಆತಂಕ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಲಿಂಗಾಯತರನ್ನು ಒಡೆದು ಆಳುವ…

ಬೆಂಗಳೂರು

ನಾಳೆ ಜವಾಹರ್‌ಲಾಲ್‌ ನೆಹರು ತಾರಾಲಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ”

ಬೆಂಗಳೂರಿನ ಜವಾಹರ್‌ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಜೆಎನ್‌ಪಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುಆರ್‌ ರಾವ್‌ ಭವನವನ್ನು ಉದ್ಘಾಟಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌. ಎಸ್‌. ಭೋಸರಾಜು ತಿಳಿಸಿದ್ದಾರೆ. ಈ…