ಮಾ.8 ಬೆಂಗಳೂರಿನಲ್ಲಿ ಐಪಿಎಲ್ ಉದ್ಭಾಟನಾ ಪಂದ್ಯ: ಬಿಸಿಸಿಐ ಘೋಷಣೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿ-20 ಟೂರ್ನಿ ಆರಂಭಗೊಳ್ಳಲಿದ್ದು, ಮಾರ್ಚ್ 8ರಂದು ಅಹಮದಾಬಾದ್ ಮೈದಾನದಲ್ಲಿ ಅಂತ್ಯಗೊಳ್ಳಲಿದೆ. ಐಪಿಎಲ್ ಟಿ-20 2026ನೇ ಸಾಲಿನ ವೇಳಾಪಟ್ಟಿಯನ್ನು ಬಿಸಿಸಿಐ ಸೋಮವಾರ ಪ್ರಕಟಿಸಿದ್ದು, ಮಾರ್ಚ್ 8ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಟಿ-20 ವಿಶ್ವಕಪ್…
