ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೆಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಹಾಗೂ ಇನ್ನಿತರ ಕಡೆಗಳಲ್ಲಿ ಆಹಾರ ಸಿದ್ಧಪಡಿಸಲು ಪ್ಲಾಸ್ಟಿಕ್ ಗಳನ್ನು…
