ಅತ್ತೆ ಸಾಯಿಸಲು ವೈದ್ಯರ ಬಳಿ ಮಾತ್ರೆ ಕೇಳಿದ್ದ ಸಿಕ್ಕಿಬಿದ್ದ ಸೊಸೆ!
ಬೆಂಗಳೂರು: ಅತ್ತೆಯನ್ನು ಸಾಯಿಸಲು ವೈದ್ಯರ ಬಳಿ ಮಾತ್ರೆ ಕೇಳಿದ್ದ ಸೊಸೆಯನ್ನು ಸಂಜಯನಗರದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೊಳ್ಳೇಗಾಲ ಮೂಲದ ಪತಿಯ ಜೊತೆ ಚೌಟ್ರಿಪಾಳ್ಯದಲ್ಲಿ ವಾಸವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಪತಿ ಕ್ಯಾಬ್ ಚಾಲಕನಾಗಿದ್ದು, ವೈದ್ಯರಿಗೆ ಮಾತ್ರೆ ಕೇಳಿದ್ದ ಮಾಹಿತಿ ತಿಳಿದು,…
