Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

msme
ಬೆಂಗಳೂರು

ಟ್ಯಾಲಿ ಸಲ್ಯೂಶನ್ಸ್ ನಿಂದ ಎಂಎಸ್‌ಎಂಇಗಳಲ್ಲಿ ಡಿಜಿಟಲ್ ಆವಿಷ್ಕಾರ ವರ್ಧಿಸಿದ ಬೆಂಗಳೂರಿನ ತೆರಿಗೆ ತಜ್ಞೆರಿಗೆ ಸನ್ಮಾನ

ಬಿಜಿನೆಸ್ ಮ್ಯಾನೇಜ್ಮೆಂಟ್ ಸಾಫ್ಟ್‌ವೇರ್(BMS) ಪರಿಸರವ್ಯವಸ್ಥೆಯಲ್ಲಿ ಮುಂಚೂಣಿ ತಂತ್ರಜ್ಞಾನ ಸಂಸ್ಥೆಯಾದ ಟ್ಯಾಲಿ ಸಲ್ಯೂಶನ್ಸ್, ಲೆಕ್ಕಪತ್ರ ನಿರ್ವಹಣೆಯನ್ನು ಹಾಗೂ ಭಾರತದ ಮೈಕ್ರೋ, ಸ್ಮಾಲ್ ಮತ್ತು ಮೀಡಿಯಮ್ ಎಂಟರ್ ಪ್ರೈಸಸ್(MSME)ಗಳ ಅನುಸರಣಾ ಅಗತ್ಯಗಳನ್ನು ಹೆಚ್ಚಿಸಲು ತಂತ್ರಜ್ಞಾನದ ಅಳವಡಿಕೆಯನ್ನು ಮುನ್ನಡೆಸುವಲ್ಲಿ ಬೆಂಗಳೂರಿನ ತೆರಿಗೆ ಮತ್ತು ಲೆಕ್ಕಪತ್ರ ಸಮುದಾಯದ…

vasuki kaushik
ಕ್ರೀಡೆ

ರಣಜಿ ಟ್ರೋಫಿ: ಪಂಜಾಬ್ 55 ರನ್ ಗೆ ಆಲೌಟ್, ಕರ್ನಾಟಕಕ್ಕೆ ಭಾರೀ ಮುನ್ನಡೆ

ಬೌಲರ್ ಗಳ ಪ್ರಾಬಲ್ಯದಿಂದ ಪಂಜಾಬ್ ತಂಡವನ್ನು ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಭಾರೀ ಮುನ್ನಡೆಯತ್ತ ದಾಪುಗಾಲಿರಿಸಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ…

R Ashok
ಬೆಂಗಳೂರು

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌…

siridhyna mela
ಬೆಂಗಳೂರು

ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಭರವಸೆ

ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು…

operation
ಕಾನೂನು

ಹೆರಿಗೆ ವೇಳೆ ಎಣ್ಣೆ ಹೊಡೆಯಲು ಹೋದ ವೈದ್ಯರಿಗೆ 11.42 ಕೋಟಿ ರೂ. ದಂಡ!

ಹೆರಿಗೆ ವೇಳೆ ಮದ್ಯ ಸೇವಿಸಲು ಹೋಗಿದ್ದರಿಂದ ಮಹಿಳೆ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರಿಗೆ ಮಲೇಷ್ಯಾ ನ್ಯಾಯಾಲಯ 11.42 ಕೋಟಿ ರೂ. ದಂಡ ವಿಧಿಸಿದೆ. 2019 ಜನವರಿ 9ರಂದು ಈ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ 36 ವರ್ಷದ ಬಾಣಂತಿ ಪುನೀತಾ…

BBMP
ತಾಜಾ ಸುದ್ದಿ

BBMP ಅತೀ ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡ 830 ವಸತಿಯೇತರ ಕಟ್ಟಡಗಳಿಗೆ ಬೀಗ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ…

naxal
ಅಪರಾಧ

ಎಕೆ 56 ಸೇರಿ ಅಪಾರ ಪ್ರಮಾಣದ ನಕ್ಸಲರ ಶಸ್ತ್ರಾಸ್ತ್ರ ಅರಣ್ಯದಲ್ಲಿ ಪತ್ತೆ

ಕೆಲವು ದಿನಗಳ ಹಿಂದೆ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಚಿಕ್ಕಮಗಳೂರಿನ ದಟ್ಟ ಅರಣ್ಯದಲ್ಲಿ ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಗುಂಡಿಯಲ್ಲಿ ಮುಚ್ಚಿಡಲಾಗಿದ್ದ 1 ಎಕೆ 56, ಮೂರು 303 ರೈಫಲ್, 12 ಕಂಟ್ರಿ…

asha
ಬೆಂಗಳೂರು

ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಧಾನ ಯಶಸ್ವಿಯಾಗಿದ್ದು, ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಶುಕ್ರವಾರ ವಿಧಾನಸೌಧದಲ್ಲಿ…

bengaluru
ಅಪರಾಧ

ಬೆಂಗಳೂರು ತ್ರಿಬಲ್ ಮರ್ಡರ್ ಕೇಸಲ್ಲಿ ಟ್ವಿಸ್ಟ್: ಹೋಂಗಾರ್ಡ್ ಕೊಂದಿದ್ದು ಪತ್ನಿಯನ್ನಲ್ಲ!

ಬೆಂಗಳೂರಿನ ಪೀಣ್ಯದಲ್ಲಿ ಕೆಲವು ದಿನಗಳ ಹಿಂದೆ ನಡೆದಿದ್ದ ತ್ರಿಬಲ್ ಮರ್ಡರ್ ಪ್ರಕರಣದ ವಿಚಾರಣೆ ವೇಳೆ ಟ್ವಿಸ್ಟ್ ಲಭಿಸಿದ್ದು, ಹೋಂಗಾರ್ಡ್ ನಿಂದ ಕೊಲೆಯಾಗಿದ್ದು ಪತ್ನಿಯಲ್ಲ. ಬದಲಾಗಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಮಹಿಳೆ ಎಂಬುದು ತಿಳಿದು ಬಂದಿದೆ. ಮಚ್ಚಿನಿಂದ ಕೊಚ್ಚಿ ಪತ್ನಿ…

actror kishor
ಮನರಂಜನೆ

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ…