Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: bengaluru

invest karnataka
ರಾಜ್ಯ

ಬೆಂಗಳೂರಿನಲ್ಲಿ ಟೆಸ್ಕೊ ವಿತರಣಾ ಕೇಂದ್ರ ಸ್ಥಾಪನೆ: 16,500 ಉದ್ಯೋಗ ಸೃಷ್ಟಿ: ಸಚಿವ ಎಂಬಿ ಪಾಟೀಲ

ಲಂಡನ್: ʼಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ 16,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಇನ್ವೆಸ್ಟ್ ಕರ್ನಾಟಕದ ಅಂತಾರಾಷ್ಟ್ರೀಯ ರೋಡ್ಷೋದ ಭಾಗವಾಗಿ ಲಂಡನ್ನಲ್ಲಿ…

virat kohli
ಕ್ರೀಡೆ

RCB ಕನ್ನಡ ಇನ್ ಸ್ಟಾಗ್ರಾಂ ಪೇಜ್ ಗೆ 1.6 ಲಕ್ಷ ಫಾಲೋವರ್ಸ್: ಕನ್ನಡದ 1000 ವಿಷಯ ಭಾಷಾಂತರ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಲವು ಭಾಷೆಗಳಿಗೆ ಸಾಮಾಜಿಕ ಜಾಲತಾಣವನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯೊಂದಿಗೆ ಹೆಜ್ಜೆ ಇಟ್ಟಿದ್ದು, ಕನ್ನಡದ 1000 ವಿಷಯ (ಕಂಟೆಂಟ್) ಗಳನ್ನು ಹಲವಾರು ಭಾಷೆಗಳಿಗೆ ಭಾಷಾಂತರಿಸಲಿದೆ. ಆರ್ ಸಿಬಿ ಇತ್ತೀಚೆಗಷ್ಟೇ ಹಿಂದಿ ಎಕ್ಸ್ ಖಾತೆಯನ್ನು ಆರಂಭಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು.…

wpl 2025
ಕ್ರೀಡೆ

WPL 2025 ಬೆಂಗಳೂರಲ್ಲಿ ಡಿ.15ರಂದು ಮಹಿಳಾ ಪ್ರೀಮಿಯರ್ ಲೀಗ್ ಮಿನಿ ಹರಾಜು

ಮುಂದಿನ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ಕ್ರಿಕೆಟಿಗರ ಮಿನಿ ಹರಾಜು ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಮಹಿಳೆಯರ ಪ್ರೀಮಿಯರ್ ಲೀಗಲ್ಲಿ ಒಟ್ಟು 5 ತಂಡಗಳು ಪಾಲ್ಗೋಳುತ್ತಿವೆ. ಅದರಲ್ಲಿ ಪ್ರತಿ ತಂಡವು 6 ವಿದೇಶಿ ಆಟಗಾರ್ತಿಯರನ್ನು ಒಳಗೊಂಡಂತೆ ಒಟ್ಟು 18 ಆಟಗಾರ್ತಿಯರನ್ನು ತಂಡದಲ್ಲಿ…

cyclone
ದೇಶ

Fengal Cyclone ನಾಳೆ ಮಧ್ಯಾಹ್ನ ಫೆಂಗಲ್ ಚಂಡಮಾರುತ ತಮಿಳುನಾಡು ಪ್ರವೇಶ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ಶನಿವಾರ ಮಧ್ಯಾಹ್ನ ತಮಿಳುನಾಡು ಪ್ರವೇಶಿಸಲಿದೆ. ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಯ ಕಾರೈಕಲ್ ಮತ್ತು ಮಹಾಬಲೀಪುರಂ ನಡುವೆ ಶನಿವಾರ ಮಧ್ಯಾಹ್ನ ೨.೩೦ರ ಸುಮಾರಿಗೆ ಚಂಡಮಾರುತ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ…

kannadavahini lokayuka raid on kc general hospital
ಬೆಂಗಳೂರು

ಲಂಚ ಕೊಡದಿದ್ದರೆ ಹೆರಿಗೆನೂ ಇಲ್ಲ, ತಾಯಿ ಕಾರ್ಡ್ ಕೊಡಲ್ಲ: ಲೋಕಾಯುಕ್ತ ದಾಳಿ ವೇಳೆ ಕೆಸಿ ಜನರಲ್ ಆಸ್ಪತ್ರೆಯ ರೋಗಿಗಳ ಅಳಲು

ದುಡ್ಡು ಕೊಟ್ಟರೆ ಹೆರಿಗೆ ಮಾಡಿಸ್ತಾರೆ ಇಲ್ಲಾಂದ್ರ ನೋಡೋದೇ ಇಲ್ಲ… ದುಡ್ಡು ಕೊಡದೇ ಇದ್ದರೆ ತಾಯಿ ಕಾರ್ಡ್ ಕಿತ್ತುಕೊಂಡು ಇಟ್ಟುಕೊಳ್ತಾರೆ… ಹರಿದ ಹಾಸಿಗೆ, ಶೌಚಾಲಯದಲ್ಲಿ ನೀರೇ ಇರಲ್ಲ… ಹೀಗೆ ಮುಖ್ಯ ಲೋಕಾಯುಕ್ತ ಬಿಎಸ್ ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾ.ಫಣೀಂದ್ರ, ನ್ಯಾ.ಬಿ.ವೀರಪ್ಪ ನೇತೃತ್ವದಲ್ಲಿ…

meril
ಬೆಂಗಳೂರು

ಲಂಡನ್ ವಾಲ್ವ್ಸ್ 2024ರಲ್ಲಿ ಮಿಂಚಿದ ಭಾರತ

ಬೆಂಗಳೂರು: ಹೃದಯರಕ್ತನಾಳದ ಮತ್ತು ರಚನಾತ್ಮಕ ಹೃದಯ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಪ್ರಮುಖ ಜಾಗತಿಕ ಮೆಡ್-ಟೆಕ್ ಕಂಪನಿ ಎನಿಸಿರುವ ಮೆರಿಲ್ ಲೈಫ್ ಸೈನ್ಸಸ್ ಜಿಐಎಸ್‍ಇ-2024 (ಇಟಾಲಿಯನ್ ಸೊಸೈಟಿ ಆಫ್ ಇಂಟರ್ವೆನ್ಷನಲ್ ಕಾರ್ಡಿಯಾಲಜಿಯ ರಾಷ್ಟ್ರೀಯ ಕಾಂಗ್ರೆಸ್) ಮತ್ತು ಪಿಸಿಆರ್ ಲಂಡನ್ ವಾಲ್ವ್ಸ್ 2024ರಲ್ಲಿ ಮೈವಾಲ್…

kannadavahini namma metro
ಬೆಂಗಳೂರು

ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ: ಹೊಸ ವರ್ಷದಿಂದ 3 ನಿಮಿಷಕ್ಕೊಂದು ರೈಲು ಸಂಚಾರ!

ಮುಂದಿನ ವರ್ಷದೊಳಗೆ 21 ಹೊಸ ರೈಲುಗಳು ಸೇರ್ಪಡೆಯಾಗಲಿದ್ದು, ಇದರಿಂದ ಪ್ರತಿ 3 ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲುಗಳ ಸಂಚಾರ ಮಾಡಲಿದೆ. ಇದರಿಂದ ಬೆಂಗಳೂರಿನ ಪ್ರಯಾಣಿಕರ ಕಾಯುವಿಕೆ ಒತ್ತಡ ತಗ್ಗಲಿದೆ. ನಮ್ಮ ಮೆಟ್ರೋದಲ್ಲಿ ಪ್ರಸ್ತುತ 57 ಮೆಟ್ರೋ ರೈಲು ಕಾರ್ಯ ನಿರ್ವಹಿಸುತ್ತಿವೆ. ಪ್ರತಿನಿತ್ಯ…

kannada vahini school boys
ಬೆಂಗಳೂರು

ಬೆಂಗಳೂರಿನ ಮೆಕಾಥ್ಲಾನ್ 2024 ಗ್ರ್ಯಾಂಡ್ ಫಿನಾಲೆಯಲ್ಲಿ ಗಮನ ಸೆಳೆದ ಭವಿಷ್ಯದ ಹೊಸತನದ ಹರಿಕಾರರು

ಬೆಂಗಳೂರು, ನವೆಂಬರ್ 28, 2024: ಬೆಂಗಳೂರಿನಲ್ಲಿ ನಡೆದ ಅತ್ಯಾಕರ್ಷಕ ಗ್ರ್ಯಾಂಡ್ ಫಿನಾಲೆಯಲ್ಲಿ ಮೆಕಾಥ್ಲಾನ್ 2024 ಸಮಾರೋಪಗೊಂಡಿದ್ದು, ಕಾರ್ಯಕ್ರಮದಲ್ಲಿ 8ರಿಂದ 18 ವರ್ಷ ವಯಸ್ಸಿನ 1,000ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸುಮಾರು 200 ತಂಡಗಳು ರೋಬೋಟಿಕ್ಸ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ತಮ್ಮ…

lockup death
ಕಾನೂನು

Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!

ಬೆಂಗಳೂರಿನ ಜೀವನಭೀಮಾನಗರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದಲ್ಲಿ ನಾಲ್ವರು ಪೊಲೀಸರಿಗೆ 12 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಸಿಐಡಿ ವಿಶೇಷ ನ್ಯಾಯಾಲಯವಾದ ಬೆಂಗಳೂರಿನ 51ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಶಿಕ್ಷೆ ವಿಧಿಸಿದೆ. 2019ರಲ್ಲಿ…